ಚಾಮರಾಜನಗರ ತಾಲ್ಲೂಕಿನ ಹೊಮ್ಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಹಿಳೆ ಬಿಸಿಯೂಟ ಸಿದ್ಧಪಡಿಸುತ್ತಾರೆ ಎನ್ನುವ ಕಾರಣಕ್ಕೆ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ.
ದಲಿತ ಮಹಿಳೆ...
ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದ ಓಂಕಾರಮೂರ್ತಿ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ತನಿಖಾಧಿಕಾರಿಗಳು ಕ್ರಮ ತೆಗೆದುಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.
ಈ ಪ್ರಕರಣ ಕುರಿತು ತನಿಖೆ...
ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆ ಮತ್ತು ಭಾವಚಿತ್ರಕ್ಕೆ ಅಪಮಾನ ಮಾಡಿ ಬಂಧಿತರಾಗಿರುವ ಇಬ್ಬರು ಕಿಡಿಗೇಡಿಗಳ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಿಸಿ, ಕಠಿಣ ಶಿಕ್ಷೆ...
ದಾವಣಗೆರೆ ನಗರದ ಯಾವುದಾದರೂ ಪ್ರಮುಖ ವೃತ್ತಕ್ಕೆ ಶರಣ ಮಡಿವಾಳ ಮಾಚಿದೇವ ಹೆಸರಿಡುವಂತೆ ಒತ್ತಾಯಿಸಿ ಮಡಿವಾಳ ಮಾಚಿದೇವ ಅಭಿವೃದ್ಧಿ ಸೇವಾ ಸಮಿತಿ ಪದಾಧಿಕಾರಿಗಳು, ದಸಂಸ ಮುಖಂಡ ಮಂಜುನಾಥ್ ಕುಂದವಾಡ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು...
ದಾವಣಗೆರೆ ಜಿಲ್ಲೆ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸ್ಥಾಪಕರಾದ ಪ್ರೊಫೆಸರ್ ಬಿ ಕೃಷ್ಣಪ್ಪ ಇವರು ದಲಿತರು ಹಾಗೂ ಹಿಂದುಳಿದವರ ಪರವಾಗಿ ಸುಮಾರು ವರ್ಷಗಳ ಕಾಲ ಕರ್ನಾಟಕದ ಮೂಲೆ ಮೂಲೆಯಲ್ಲಿ ಅನೇಕ ಸಮಸ್ಯೆಗಳು ಎದುರುಸುತ್ತಾ...