ದಾವಣಗೆರೆ ಜಿಲ್ಲೆ ವಿವಿಧ ಮಾದಿಗ ಸಂಘಟನೆಗಳ ಒಕ್ಕೂಟದಿಂದ, ಒಳ ಮೀಸಲಾತಿ ಇಲ್ಲದೆ ಹಳೆ ಮೀಸಲಾತಿಯ ಆಧಾರಿತವಾಗಿ ನೇಮಕಾತಿ ಪ್ರಕ್ರಿಯೆ ಮಾದಿಗ ಸಮಾಜಕ್ಕೆ ಮಾಡುವ ದೊಡ್ಡ ಮೋಸವಾಗಿದೆ. ಇದನ್ನು ವಿರೋಧಿಸಿ ದಾವಣಗೆರೆ ಬಂದ್ ವಿಚಾರವಾಗಿ...
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಲಕ್ಷ್ಮಿನಾರಾಯಣ ನಾಗವಾರ ಸ್ಥಾಪಿತ) ರಾಜ್ಯ ಸಂಘಟನಾ ಕಾರ್ಯದರ್ಶಿ ದೇವಗಳ್ಳಿ ಸೋಮಶೇಖರ್ ಮೈಸೂರು ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಒಳಮೀಸಲಾತಿ ಹಾಗೂ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ...
ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ, ಅನಧಿಕೃತ ವಸತಿ ಹಾಗೂ ಶಿಕ್ಷಣ ಕಾಯ್ದೆಯ ನಿಯಮಾವಳಿಗಳ ಉಲ್ಲಂಘನೆ ಆರೋಪಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ವಿಜಯಪುರ ಜಿಲ್ಲೆಯ...
2026–27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ದಲಿತರ ಜನಸಂಖ್ಯೆಗೆ ಅನುಗುಣವಾಗಿ ಶೇ.24.1ರಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಈ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹಕ್ಕೊತ್ತಾಯ ಪತ್ರ...
ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) 2026ರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳ ಸಮಾನತೆ ಉತ್ತೇಜನಕ್ಕಾಗಿ ರೂಪಿಸಿರುವ ನಿಯಮಾವಳಿಗಳನ್ನು ತಕ್ಷಣ ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ...