ದಸರಾ ಉತ್ಸವ | ಮೊದಲ ಬಾರಿಗೆ ಮೈಸೂರಿನಲ್ಲಿ ಕಂಬಳ ಆಯೋಜಿಸಲು ಸಿದ್ಧತೆ

ಈ ಬಾರಿಯ ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕ್ರೀಡೆ 'ಕಂಬಳ'ವನ್ನು ಮೈಸೂರಿನಲ್ಲಿ ಪರಿಚಯಿಸಲು ಸಿದ್ಧತೆ ನಡೆದಿದೆ. ದಸರಾ ಉತ್ಸವದ ಭಾಗವಾಗಿ ಅಕ್ಟೋಬರ್ 18 ಮತ್ತು 19ರಂದು ಎರಡು ದಿನಗಳ ಕಾಲ ಕಂಬಳ...

ತುಮಕೂರು | ಸಂಭ್ರಮದ ದಸರಾ ಉತ್ಸವ : ಉತ್ಸಾಹದಿಂದ ಪಾಲ್ಗೊಳ್ಳಲು ಸಾರ್ವಜನಿಕರಲ್ಲಿ ಸಿಇಓ ಮನವಿ

ತುಮಕೂರು ಜಿಲ್ಲೆಯಲ್ಲಿ ಸಂಭ್ರಮದ ದಸರಾ ಉತ್ಸವದ ಭಾಗವಾಗಿ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹಾಸ್ಯ ಚಕ್ರವರ್ತಿ ಟಿ.ಆರ್. ನರಸಿಂಹರಾಜು ವೇದಿಕೆಯಲ್ಲಿ ಅಕ್ಟೋಬರ್ 10ರವರೆಗೂ ನಡೆಯಲಿರುವ ಯುವ ದಸರಾ ಕಾರ್ಯಕ್ರಮದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ...

ದಸರಾವನ್ನು ಜನರ ಉತ್ಸವದಂತೆ ಆಚರಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಸಾಹಿತಿ ಹಂ.ಪ. ನಾಗರಾಜಯ್ಯನವರು ಈ ಬಾರಿಯ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಶುಕ್ರವಾರ ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ...

ತುಮಕೂರು ದಸರಾ ಉತ್ಸವ : ಶಕ್ತಿ ದೇವತೆಯನ್ನು ಪ್ರತಿಷ್ಠಾಪಿಸಲು ಅರ್ಚಕರ ಸಲಹೆ

ತುಮಕೂರಿನಲ್ಲಿ ಪ್ರಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ದಸರಾ ಉತ್ಸವವನ್ನು ಶಕ್ತಿ ದೇವತೆಯನ್ನು ಪ್ರತಿಷ್ಠಾಪಿಸುವ ಮೂಲಕ ಧಾರ್ಮಿಕ ಆಚರಣೆಯ ಪೂಜಾ ವಿಧಿ ವಿಧಾನಗಳೊಂದಿಗೆ ಪ್ರಾರಂಭಿಸಬೇಕೆಂದು ಜಿಲ್ಲೆಯ ವಿವಿಧ ದೇವಾಲಯಗಳಿಂದ ಆಗಮಿಸಿದ ಅರ್ಚಕರು ಜಿಲ್ಲಾಧಿಕಾರಿಗಳಿಗೆ...

ತುಮಕೂರು | ರಾಜ್ಯಮಟ್ಟದ ಐತಿಹಾಸಿಕ ಮತ್ತು ಪೌರಾಣಿಕ ನಾಟಕಗಳ ಸ್ಪರ್ಧೆಗೆ ಚಾಲನೆ

ನಾಟಕಗಳು ಮನುಷ್ಯನನ್ನು ಸದಾ ಕಾಲ ಎಚ್ಚರದಿಂದ ಇರುವಂತೆ ಮಾಡುತ್ತವೆ. ಭಾಷೆ, ಅಭಿನಯ, ಗಾಯನ ಎಲ್ಲವನ್ನು ಒಳಗೊಂಡ ನಾಟಕಗಳು, ಇಂದಿಗೂ ಗ್ರಾಮೀಣ ಭಾಗದಲ್ಲಿ ಜೀವಂತವಾಗಿವೆ ಎಂದು ಹಿರಿಯ ನಟ ಡಾ. ಸುಂದರ್ ರಾಜ್‌ ಹೇಳಿದ್ದಾರೆ. ತುಮಕೂರಿನ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ದಸರಾ ಉತ್ಸವ