ಬಾನು ಮುಷ್ತಾಕ್‌ ಅವರಿಗೆ ಸರ್ಕಾರ ಸೂಕ್ತ ರಕ್ಷಣೆ ಕೊಡಲಿ- ʼನಾವೆದ್ದು ನಿಲ್ಲದಿದ್ದರೆʼ ಸಂಘಟನೆ ಆಗ್ರಹ

ಕರ್ನಾಟಕದ ನಾಡ ಹಬ್ಬ ಎಂದೇ ಜಗದ್ವಿಖ್ಯಾತವಾಗಿರುವ ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಈ ಬಾರಿ ಕನ್ನಡದ ಹೆಸರಾಂತ ಸಾಹಿತಿ, ಅಂತಾರಾಷ್ಟ್ರೀಯ ಬೂಕರ್ ಬಹುಮಾನ ವಿಜೇತ ಲೇಖಕಿ ಬಾನು ಮುಷ್ತಾಕ್‌ ರನ್ನು ಆಯ್ಕೆ ಮಾಡಿರುವ...

ದಸರಾ ಉದ್ಘಾಟನೆ: ಸಾಹಿತಿ ಬಾನು ಮುಷ್ತಾಕ್‌ಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಬುಧವಾರ ಆಹ್ವಾನಿಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ...

ಈ ದಿನ ಸಂಪಾದಕೀಯ | ಕನ್ನಡ ನಾಡಿಗೆ ಗೌರವ ತಂದ ಬಾನು ಮುಷ್ತಾಕ್‌ಗೆ ಅಗೌರವ ಸರಿಯಲ್ಲ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಹೆಸರನ್ನು ಪರಿಚಯಿಸಿದ, ಕನ್ನಡಕ್ಕೆ ಮೊದಲ ಬೂಕರ್‌ ಪ್ರಶಸ್ತಿ ತಂದುಕೊಟ್ಟ ಸಾಧಕಿ ಬಾನು ಮುಷ್ತಾಕ್‌ ಅವರು ನಾಡಹಬ್ಬ ಉದ್ಘಾಟಕರಾಗುತ್ತಿದ್ದಂತೆ ಬಿಜೆಪಿ ನಾಯಕರು ಕೋಮುದ್ವೇಷದ ಹೇಳಿಕೆ ನೀಡುತ್ತಿದ್ದಾರೆ. ಹಿಂದೂಗಳ ಹಬ್ಬದ ಉದ್ಘಾಟನೆಗೆ...

ಮುಸ್ಲಿಮರ ವಿಚಾರಕ್ಕೆ ಮಾತ್ರ ಶೋಭಾ ಹೇಳಿಕೆ ಪಡೆಯುವ ಮಾಧ್ಯಮಗಳ ನಡೆ ಎಷ್ಟು ಸರಿ?

ಸಚಿವೆ ಶೋಭಾ ರಾಜ್ಯದಲ್ಲಿ ಕಾಣಿಸಿಕೊಳ್ಳುವುದೇ ಅಪರೂಪ. ಆಕೆ ಕಾಣಿಸಿಕೊಂಡರೆಂದರೆ ಒಂದೋ ರಾಜ್ಯದಲ್ಲಿ ಒಂದು ಹಿಂದೂವಿನ ಹೆಣ ಬೀಳಬೇಕು. ಅದರ ಆರೋಪಿ ಪಕ್ಕಾ ಮುಸ್ಲಿಂ ಆಗಿರಬೇಕು. ಮುಸ್ಲಿಂ ದ್ವೇಷದ ಮನಸ್ಥಿತಿ ಶೋಭಾ ಕರಂದ್ಲಾಜೆಯವರದ್ದು ಮಾತ್ರವಲ್ಲ,...

ಕಾಲಮಾನ | ಬಾನು ಮುಷ್ತಾಕ್‌ ದಸರಾ ಉದ್ಘಾಟನೆ- ವಿವಾದಗಳ ಸುತ್ತಮುತ್ತ

ಎಲ್ಲ ವಿಷಯಗಳಲ್ಲಿ ಬಿಜೆಪಿ ನಾಯಕರು ಮತ್ತು ಬಲಪಂಥೀಯರು ಮತದ ಆಯಾಮವನ್ನು ಹುಡುಕುವುದು ಅವರ ರಾಜಕಾರಣದ ಜಾಯಮಾನವಾಗಿದೆ. ಅದು ಖಂಡನೀಯ ವಿಚಾರ. ಕೋಮು ಸಾಮರಸ್ಯಕ್ಕೆ ಭಂಗವನ್ನು ಉಂಟುಮಾಡುವಂತಹ ಅವರ ಪ್ರಯತ್ನಗಳು ಎಲ್ಲ ಸಂದರ್ಭಗಳಲ್ಲಿ ಯಶಸ್ವಿಯಾಗುವುದಿಲ್ಲ!...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ದಸರಾ ಉದ್ಘಾಟನೆ