ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟಿಸಿದ ಲೇಖಕಿ ಬಾನು ಮುಷ್ತಾಕ್

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವನ್ನು ಸಾಹಿತಿ ಹಾಗೂ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಿದರು. ಇದಕ್ಕೂ ಮೊದಲು ನಾಡದೇವತೆಗೆ  ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಪೂಜೆ ಸಲ್ಲಿಸಿ,...

ಮೈಸೂರು | ನಾಡಹಬ್ಬ ದಸರಾ ಮಹೋತ್ಸವ-2024ರ ವೆಬ್‌ಸೈಟ್ ಅನಾವರಣ

ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರು ಅರಮನೆ ಮಂಡಳಿ ಉಪ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ನಾಡಹಬ್ಬ ದಸರಾ ಮಹೋತ್ಸವ-2024ರ ವೆಬ್ಸೈಟ್ ಅನಾವರಣಗೊಳಿಸಿ, ಯುವ...

ದಸರಾ ಮಹೋತ್ಸವ ಉದ್ಘಾಟಕರಾಗಿ ಸಾಹಿತಿ ಹಂಪ ನಾಗರಾಜಯ್ಯ ಆಯ್ಕೆ: ಸಿಎಂ ಸಿದ್ದರಾಮಯ್ಯ

ಹೆಸರಾಂತ ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಸೆ.20) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ಹಂಪನಾ...

ದಸರಾ 2023 | ಸಿಎಂ ಸಿದ್ದರಾಮಯ್ಯರಿಗೆ ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿದ ಮೈಸೂರು ಜಿಲ್ಲಾಡಳಿತ

ಅಕ್ಟೋಬರ್ 15ರಿಂದ 24ರವರೆಗೆ ನಡೆಯಲಿರುವ ವಿಶ್ವ ವಿಖ್ಯಾತ ದಸರಾದ ಆಹ್ವಾನ ಪತ್ರಿಕೆಯನ್ನು ಸಂಪ್ರದಾಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗವು ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿತು. ಈ...

ಜನಪ್ರಿಯ

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

Tag: ದಸರಾ ಮಹೋತ್ಸವ