ದಸರಾ ರಜೆ ವಿಸ್ತರಣೆ – ಸಮಯ ಸರಿದೂಗಿಸಲು ಹೆಚ್ಚುವರಿ ತರಗತಿ ನಡೆಸುವಂತೆ ಶಾಲೆಗಳಿಗೆ ಸೂಚನೆ

ರಾಜ್ಯದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆಯನ್ನು ಪೂರ್ಣಗೊಳಿಸುವುದಕ್ಕಾಗಿ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಲಾಗಿತ್ತು. ರಜೆ ವಿಸ್ತರಣೆಯಿಂದ ನಡೆಯದೇ ಉಳಿದಿರುವ ತರಗತಿಗಳ ಸಮಯವನ್ನು ಸರಿದೂಗಿಸಲು ಹೆಚ್ಚುವರಿ ತರಗತಿಗಳನ್ನು ನಡೆಸುವಂತೆ ಶಾಲೆಗಳಿಗೆ ಶಾಲಾ...

ಅ. 18ರವರೆಗೆ ಶಾಲಾ ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ; ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಹೆಚ್ಚುವರಿ ಬಳಕೆ

ರಾಜ್ಯದಲ್ಲಿ ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರನ್ನು...

ಗುರುವಾರದಿಂದ ನವರಾತ್ರಿ ಆರಂಭ; ಶಾಲೆಗಳಿಗೆ 17 ದಿನ ದಸರಾ ರಜೆ

ಗುರುವಾರದಿಂದ (ಅಕ್ಟೊಬರ್ 3) ರಾಜ್ಯದ ಎಲ್ಲ ಶಾಲಾಗಳಿಗೆ ದಸರಾ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಕ್ಟೋಬರ್ 20ರವರೆಗೆ ಅಂದರೆ, 17 ದಿನಗಳ ಕಾಲ ಶಾಲಾ ಮಕ್ಕಳಿಗೆ ದಸರಾ ರಜೆ ಇರಲಿದೆ...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ದಸರಾ ರಜೆ