ಡಾ. ಬಿ.ಆರ್. ಅಂಬೇಡ್ಕರ್ ಭೀಮವಾದ ಸೇನೆ (ರಿ) ವತಿಯಿಂದ ನಾಲ್ಕನೇ ವರ್ಷದ ಮಹಿಷಾ ದಸರಾ ಕಾರ್ಯಕ್ರಮವನ್ನು ಭಾನುವಾರದಂದು ಬೆಂಗಳೂರಿನ ಕಮಲಾನಗರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಆಚರಿಸಲಾಯಿತು.
ಭಾನುವಾರ ಬೆಳಗ್ಗೆ 10.30ಕ್ಕೆ ನಡೆದ...
ನಾಡಹಬ್ಬ ಮೈಸೂರು ದಸರಾ ಮತ್ತು ಜಿಲ್ಲಾವಾರು ದಸರಾ ಆಚರಣೆಗಳು ಸೇರಿದಂತೆ ಯಾವುದೇ ಸರ್ಕಾರಿ ಅಥವಾ ಖಾಸಗಿ ಸಂಭ್ರಮಾಚರಣೆಗಳಲ್ಲಿ ಜೀವಂತ ಆನೆಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ಮೈಸೂರಿನ ಪ್ರಸಿದ್ಧ ಸರ್ಕಾರೇತರ ಸಂಸ್ಥೆಯಾದ...
ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿಯಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ ಪುರಾಣ...
ದೆಹಲಿಯಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾವಣನ ಪ್ರತಿಕೃತಿಗೆ ಸಾಂಕೇತಿಕವಾಗಿ ಬಾಣ ಬಿಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೋದಿ ಕೂಡ ತಮ್ಮ ಖಾತೆಗಳಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ....
ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿನಗರ ಯುವಜನ ಸಂಘದಿಂದ 31ನೇ ವರ್ಷದ ರಾಷ್ಟ್ರಮಟ್ಟದ ವಿಜಯದಶಮಿ ಅಂಗವಾಗಿ ಕುಸ್ತಿ ಪಂದ್ಯಾವಳಿಯನ್ನು ಅ.21 ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಸಾಗರದ ಸಂಗೊಳ್ಳಿರಾಯಣ್ಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು...