ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು ನೈಋತ್ಯ ರೈಲ್ವೆ ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.
ರೈಲು ಸಂಖ್ಯೆ 06563 ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ...
ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ ಹಾಡುಗಳ ಆಡಿಯೊ ಆಲ್ಬಂ ಮೈಸೂರಿನಲ್ಲಿ ಭಾನುವಾರ ಬಿಡುಗಡೆಯಾಯಿತು.
ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ಸಾಹಿತ್ಯ ರಚನೆಯಲ್ಲಿ ಮೂಡಿಬಂದಿರುವ ‘ದಸರಾ’ ಹಾಗೂ...
ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು ತಿರಸ್ಕರಿಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ, ‘ಜನತಾ ನ್ಯೂಸ್ ಡಿಜಿಟಲ್2’ ಎಂಬ ಖಾತೆದಾರನ ವಿರುದ್ಧ...
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತಹ ನಿರ್ಣಯಗಳು ಹಾಗೂ ಯೋಜನೆಗಳನ್ನು ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳಬೇಕು. ಇಲ್ಲವಾದರೆ ವಿಶೇಷ ಅಧಿವೇಶನ ಅರ್ಥಹೀನವಾಗಲಿದೆ ಎಂದು ಕರ್ನಾಟಕ ರಾಜ್ಯ ರೈತ...
ಮೈಸೂರು ದಸರಾ ಮಹೋತ್ಸವದ ಕಲಾ ಚಟುವಟಿಕೆಗಳ ಗುತ್ತಿಗೆಗಳನ್ನು ಮಧ್ಯವರ್ತಿಗಳು ಹಾಗೂ ಖಾಸಗಿ ಇವೆಂಟ್ ಸಂಸ್ಥೆಗಳ ಮೂಲಕ ನೀಡುವ ಬದಲು ನೇರವಾಗಿ ಕಲಾವಿದರಿಗೆ ನೀಡಬೇಕು ಎಂದು ಮೈಸೂರು ದಸರಾ ಕಲಾವಿದರ ಸಂಘ ಆಗ್ರಹಿಸಿದೆ.
ನಗರದ ಪತ್ರಕರ್ತರ...