ಮೈಸೂರು ದಸರಾ ಉತ್ಸವಕ್ಕೆ ಮೈಸೂರು ಒಡೆಯರ್ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಆಹ್ವಾನಿಸಿದ್ದಾರೆ.
ಶುಕ್ರವಾರ ಅರಮನೆಯಲ್ಲಿರುವ ನಿವಾಸದಲ್ಲಿ...
ಪ್ರಸಿದ್ಧ ಮೈಸೂರು ದಸರಾ ಉತ್ಸವಕ್ಕೆ ಪೂರ್ವಭಾವಿಯಾಗಿ ಜಂಬೂಸವಾರಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕುವ ಆನೆಗಳಿಗೆ ಕುಶಾಲುತೋಪು ತಾಲೀಮು ನಡೆಯಿತು.
ಮೈಸೂರು ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಮೈದಾನದ ಆವರಣದಲ್ಲಿ ಕುಶಾಲತೋಪು ಸಿಡಿಸುವ ಮೊದಲ ತಾಲೀಮು ನಡೆಯಿತು....
ಮಹಿಷ ದಸರಾ ಆಚರಣೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಆದರೆ, ನಾವು ಮಹಿಷ ದಸರಾ ಆಚರಣೆ ಮಾಡೇ ಮಾಡುತ್ತೇವೆ ಎಂದು ಮಹಿಷ ದಸರಾ ಆಚರಣೆ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಹೇಳಿದ್ದಾರೆ.
ಅಕ್ಟೋಬರ್ 13ರಂದು ಮಹಿಷ ದಸರಾ...
ಹಂಸಲೇಖರು ದಕ್ಷಿಣ ಭಾರತದ ಪ್ರತಿಷ್ಠಿತ ಹಿನ್ನೆಲೆ ಗಾಯಕರೊಂದಿಗೆ ಕೆಲಸ ಮಾಡಿದ್ದಾರೆ. ಅವರ ಸಾರಥ್ಯದಲ್ಲಿ ಕನ್ನಡ ಚಲನಚಿತ್ರ ಸಂಗೀತ ಇತ್ತೀಚಿನ ವರ್ಷಗಳಲ್ಲಿ ಅದ್ಭುತವಾಗಿ ಬೆಳೆದಿದೆ. ಜನಪ್ರಿಯ ಗೀತರಚನಾಕಾರರೂ ಆದ ಹಂಸಲೇಖರು ಕನ್ನಡ ಚಲನಚಿತ್ರ ಸಂಗೀತದ...
ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ 31ರಂದು ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ...