ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಎನ್. ರಸ್ತೆಯಲ್ಲಿರುವ ಹನುಮಾನ್ ಬಾರ್‌ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ದಾಂಡೇಲಿ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ...
ದಾಂಡೇಲಿ: ನಗರದ ಜೆ.ಎನ್. ರಸ್ತೆಯಲ್ಲಿರುವ ಎಸ್.ಕೆ. ಏಜೆನ್ಸಿ ಹೊಲ್ಸೇಲ್ ಅಂಗಡಿಯಲ್ಲಿ 'SANAN MEWA MODAK (SPECIAL)' ಹೆಸರಿನಲ್ಲಿ ಮಾದಕ ಅಂಶ ಹೊಂದಿರುವ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ,...
ಯುವತಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಕ್ಕೆ ಗುರಿಯಾಗಿರುವ ದಾಂಡೇಲಿ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮಾಂತೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತುಗೊಳಿಸಿದ ಬೆನ್ನಲ್ಲೇ, ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ.
ಈ ಪ್ರಕರಣದ ಗಂಭೀರತೆಯನ್ನು...
ಕುಡಿದ ಮತ್ತಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ರಂಪಾಟ ನಡೆಸಿ, ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನ ವಿರುದ್ಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕನನ್ನು ದಿನೇಶ್ ರಾಜಾರಾಮ ಪವಾರ್...