ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ 2ನೇ ಹಂತಕ್ಕೆ ತಲುಪಿದೆ. ಚುನಾವಣಾ ಆಯೋಗವು ರಾಜ್ಯಾದ್ಯಂತ ಬರೋಬ್ಬರಿ 43 ಲಕ್ಷ ಮತದಾರರನ್ನು ಅನುಮಾನಿಸಿದ್ದು, ಅವರೆಲ್ಲರಿಗೂ ನೋಟಿಸ್ ನೀಡಿದೆ. ಮತದಾರರು ತಮ್ಮ ಮತಹಕ್ಕನ್ನು ಉಳಿಸಿಕೊಳ್ಳಲು ದಾಖಲೆಗಳನ್ನು ಒದಗಿಸಿ, ತಾವು...
ಕರ್ನಾಟಕದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ-SIR-ಯ ಎನ್ಯುಮರೇಷನ್ ಹಂತ ಮುಗಿದಿದೆ. ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ನಂತರ ಹಕ್ಕು-ಆಕ್ಷೇಪಣೆಗಳ ಹಂತ ಆರಂಭವಾಗಲಿದೆ. ರಾಜ್ಯದಲ್ಲಿ 5.54 ಕೋಟಿಗೂ ಹೆಚ್ಚು ಮತದಾರರ...
"ನಮ್ಮ ದೇಶದಲ್ಲಿ ಕೇವಲ 36 ಶೇಕಡ ಜನರಲ್ಲಿ ಮಾತ್ರ ಚುನಾವಣಾ ಆಯೋಗ ಕೇಳಿರುವ ದಾಖಲೆಗಳಿವೆ. ಉಳಿದ 64 ಶೇಕಡ ಜನರಲ್ಲಿ ದಾಖಲೆಗಳು ಇಲ್ಲ. ಹಾಗಾಗಿ, ಎಸ್ಐಆರ್ ಮೂಲಕ ರಾಜ್ಯದಲ್ಲಿ ಲಕ್ಷಾಂತರ ಜನರು ಮತದಾನದ...
ದೇವದುರ್ಗ ತಾಲ್ಲೂಕಿನ ಗಬ್ಬೂರು ನಾಡ ತಹಶೀಲ್ದಾರ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಯಾಗಿ ಬೆಂಕಿ ಹೊತ್ತಿಕೊಂಡು ಕಚೇರಿಯಲ್ಲಿದ್ದ ದಾಖಲೆಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.ನಾಡ ತಹಶೀಲ್ದಾರ ಹಳೆ ಕಟ್ಟಡವಿದ್ದರಿಂದ ಮಳೆಯ ಪರಿಣಾಮ ಗೋಡೆಗಳು ಒದ್ದೆಯಾಗಿದ್ದುದರಿಂದ...
ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿದ್ದ ಹಳೆಯ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ.
ಆಸ್ಪತ್ರೆಯ ಹಳೆಯ ದಾಖಲಾತಿಗಳನ್ನು ಇಟ್ಟಿದ್ದ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಗೆ ಕೊಠಡಿಯಲ್ಲಿದ್ದ ದಾಖಲಾತಿಗಳು ಸುಟ್ಟು ಕರಕಲಾಗಿವೆ.
ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ...