ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ಬರಬೇಕಿದ್ದ ಕರ್ನಾಟಕ ಸರ್ಕಾರಿ ನೌಕರರ ವಿಮಾ (KGID) ಹಣವನ್ನು ಬಿಡುಗಡೆ ಮಾಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವಿಮಾ ಅಧಿಕಾರಿ...
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ನಗರದ ಮಹರ್ಷಿ ವಾಲ್ಮೀಕಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಲಾಯಿತು.
ಸಚಿವ ಸತೀಶ್...
ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ದಾಳಿ ಹಾಗೂ ತನಿಖಾ ಸಂಸ್ಥೆಗಳ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ರಾತ್ರಿ ವೇಳೆ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ...
ಹಾಸನ ಜಿಲ್ಲೆ ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಕಾಡೆಮ್ಮೆ ದಾಳಿಗೆ ಗಾಯಗೊಂಡಿದ್ದ ರೈತನಿಗೆ ಪರಿಹಾರದ ಚೆಕ್ ವಿತರಿಸಿದರು.
ಕಾಡೆಮ್ಮೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಹಾಸನ ಕರ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಲೂಕಿನ ಹೆತ್ತೂರು...
ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ವ್ಯಾಪ್ತಿಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಮನೆಯೊಂದರ ಮೇಲೆ ದಾಳಿ ಮಾಡಿ 30 ಕೆ.ಜಿ.ಗೂ ಹೆಚ್ಚಿನ ನಕಲಿ ನಾಟಿ ತುಪ್ಪ ವಶ ಪಡಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಹಾಗೂ...