ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಆನೆ ದಾಳಿ ಮಾಡಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ನಂದಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ರೈತರು ಹಾಗೂ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ...
ಆನೆ ದಾಳಿಯಿಂದ ವೃದ್ದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ, ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರಂಬಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.
ವೃದ್ದ ಎಲಿಯಾಸ್ ಎಲೆಕುಂಜು(64) ಕಾಡಾನೆ ದಾಳಿಗೆ ಸ್ಥಳದಲ್ಲಿ ಮೃತ ಪಟ್ಟಿದ್ದಾರೆ....
ಬೀದಿನಾಯಿ ದಾಳಿಗೆ ಯುವತಿ ಸಾವನ್ನಪ್ಪಿರುವುದು ಖಂಡನೀಯ. ಬೀದಿನಾಯಿ ಹಾವಳಿಗೆ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ರಾಯಚೂರು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸರ್ವೋದಯ ಕಟ್ಟಡ ಕಾರ್ಮಿಕರ ಸಂಘದಿಂದ ಜಿಲ್ಲಾಡಳಿತಕ್ಕೆ...
ಕೆಲಸಕ್ಕೆ ಹೊರಟಿದ್ದ ಕೂಲಿ ಕಾರ್ಮಿಕನ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.
ಕೆಲಸಕ್ಕೆಂದು ಹೊರಟಿದ್ದ ಕೂಲಿ ಕಾರ್ಮಿಕ ಮಹೇಶ್ ಎಂಬುವವರ ಮೇಲೆ ಇಂದು ಬೆಳಿಗ್ಗೆ ಏಕಾಏಕಿ...
ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ.
ಶನಿವಾರ ಕಾಫಿ...