ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿಯಲ್ಲಿನ ಮೊಟ್ಟೆ ಕೇಂದ್ರವೊಂದರ ಮೇಲೆ ದಾಳಿ ನಡೆಸಿದ್ದಾರೆ. ಲೆಕ್ಕಪತ್ರವಿಲ್ಲದ ಸುಮಾರು...
ಮಾರ್ಚ್ 31ರಂದು ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಕ್ರಷರ್ ಮಾಲೀಕ ಲೋಕೇಶ್ ಕೆಲದಿನಗಳ ಹಿಂದೆ...
ಗದಗ ನಗರದ ವಿವಿಧೆಡೆ ತಂಬಾಕು ನಿಯಂತ್ರಣ ಕೋಟ್ಟಾ ಕಾಯ್ದೆ ಉಲ್ಲಂಘನೆ ಹಿನ್ನೆಲೆ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳ ದಾಳಿ ನಡೆಸಿದೆ.
ಗದಗ ಜಿಲ್ಲಾ ಸಮೀಕ್ಷಣಾಧಿಕಾರಿ...
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರಿನ ಒಟ್ಟು ಐದು ಕಡೆ ಶಂಕಿತ ವ್ಯಕ್ತಿಗಳ ಮನೆ ಮೇಲೆ ಬುಧವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಎನ್‌ಐಎ ತಂಡ...
ಬೆಂಗಳೂರು ನಗರ ಜಿಲ್ಲೆಯ ಒಂಬತ್ತು ತಾಲ್ಲೂಕು ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ಮತ್ತು ನ್ಯಾಯಾಂಗ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ, ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಭ್ರಷ್ಟಾಚಾರ, ದುರಾಡಳಿತ ಹಾಗೂ ಅವ್ಯವಹಾರಕ್ಕೆ ಸಂಬಂಧಿಸಿದಂತೆ...