ರೈತರು ದೇಶದ ಬೆನ್ನೆಲುಬು, ದಾವಣಗೆರೆ ಕಾಂಗ್ರೆಸ್ ಪಕ್ಷಕ್ಕೆ ರೈತರು ಬೆನ್ನೆಲುಬಾಗಿರುವುದು ಸಂತಸದ ಸಂಗತಿ. ರೈತ ಸಂಘದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದು ದಾವಣಗೆರೆಯ ಕಾಂಗ್ರೆಸ್ ಅಭ್ಯರ್ಥಿಗೆ ಆನೆ ಬಲ ಬಂದಂತಾಗಿದೆ ಎಂದು ದಾವಣಗೆರೆ...
ರಾಷ್ಟ್ರೀಯ ಭಾವೈಕ್ಯತೆ, ಸಹಬಾಳ್ವೆ ಮತ್ತು ಸೌಹಾರ್ದತೆ ನಮ್ಮೆಲ್ಲರ ಉಸಿರಾಗಬೇಕಿದೆ. ನಮ್ಮ ದೇಶದ ಜನಸಂಖ್ಯೆಯಲ್ಲಿ ಯುವಜನರ ಪಾಲು ಹೆಚ್ಚಾಗಿದೆ. ಯುವಜನಾಂಗ ತಮ್ಮ ಹೊಣೆಯನ್ನರಿತು ದುಶ್ಚಟಗಳಿಗೆ ಬಲಿಯಾಗದೆ, ಶಿಕ್ಷಣವಂತರಾಗಿ, ದುಡಿಮೆಯಲ್ಲಿ ನಿರತರಾಗಿ ಜಾತ್ಯತೀತ ಭಾವನೆಗಳನ್ನು ಬೆಳೆಸಿಕೊಳ್ಳಬೇಕು...