ನಗರ ಸಭೆಯ ಸದಸ್ಯರಿಗೆ, ಸಾರ್ವಜನಿಕರಿಗೆ ಸ್ಪಂದಿಸದೆ ಕಾರ್ಯ ನಿರ್ವಹಿಸುವ ಪೌರಾಯುಕ್ತರಿಂದ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ. ನಗರದ ಆಡಳಿತದ ಹಿತದೃಷ್ಟಿಯಿಂದ ಪೌರಾಯುಕ್ತರನ್ನು ಬೇರೆಡೆಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ಪೌರಾಯುಕ್ತರು, ಉಪಾಧ್ಯಕ್ಷರು, ಸಿಬ್ಬಂದಿಗಳಿಲ್ಲದೆ ಅಧ್ಯಕ್ಷರು, ಸದಸ್ಯರು...
ಕರೆಂಟ್ ಕಂಬಕ್ಕೆ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ಕೂಲಿ ಕಾರ್ಮಿಕನೋರ್ವ ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮಾಳಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಆಂಜನೇಯ ಬಡಾವಣೆಯಲ್ಲಿ...
ಹೆಣ್ಣುಮಕ್ಕಳು ವಿದ್ಯಾಭ್ಯಾಸದ ನಂತರದಲ್ಲಿ ಸರ್ಕಾರಿ ಉದ್ಯೋಗ ಸಿಗಲಿಲ್ಲವೆಂದು ಕೈಕಟ್ಟಿ ಕೂರದೆ ಸ್ವ–ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಹಾಕಿ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಬಿ ವಾಮದೇವಪ್ಪ...
ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಪರಿಣಾಮ ಭತ್ತ, ಅಡಿಕೆ, ಬಾಳೆ ಸೇರಿದಂತೆ ಅಪಾರ ಪ್ರಮಾಣ ಬೆಳೆ ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಒಟ್ಟು ರೂ. 10.90...