ಜಿಲ್ಲಾಧಿಕಾರಿಗಳ ಆದೇಶದ ಬಳಿಕ ಎಚ್ಚೆತ್ತಿರುವ ದಾವಣಗೆರೆ ಮಹಾನಗರ ಪಾಲಿಕೆಯ ಆಡಳಿತ ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ತುಂಬಿಹೋಗಿದ್ದ ಾನಧಿಕೃತ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆಯನ್ನು ಕೈಗೊಂಡಿದೆ.
ಇತ್ತೀಚೆಗೆ ದಾವಣಗೆರೆಯಲ್ಲಿ ಅನಧಿಕೃತ ಫ್ಲೆಕ್ಸ್ ಗಳ ಹಾವಳಿ ಮಿತಿಮೀರಿದ್ದು...
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಹೊಸ ಕುಂದವಾಡ ಗ್ರಾಮ ಕೂಡ ಒಂದು. ಈ ಗ್ರಾಮದಲ್ಲಿ ನಾನಾ ಕಾರಣಕ್ಕೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಈ ಗ್ರಾಮದಲ್ಲಿ ಶವಸಂಸ್ಕಾರ ನಡೆಸಲು ರುದ್ರಭೂಮಿ...
ರಾಜ್ಯಸಭೆ ಚುನಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಅಹ್ಮದ್ ಗೆದ್ದ ಬಳಿಕ, ಅವರ ಬೆಂಬಲಿಗರು 'ಪಾಕಿಸ್ತಾನ್ ಜಿಂದಾಬಾದ್' ಎಂದು ಮಾಧ್ಯಮಗಳು ಎಬ್ಬಿಸಿದ ಗದ್ದಲ, ರಾಜ್ಯದಲ್ಲಿ ಇನ್ನೂ ಸದ್ದು ಮಾಡುತ್ತಿದೆ. ದಾವಣಗೆರೆ ಮಹಾನಗರ ಪಾಲಿಕೆಯ ಸಾಮಾನ್ಯ...
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಹಲವು ಪಾರ್ಕ್‌ಗಳನ್ನು ಭೂಗಳ್ಳರು ಹಾಗೂ ಪಾಲಿಕೆಯ ಕಂದಾಯ ಅಧಿಕಾರಿಗಳು ನಕಲಿ ದಾಖಲಿಗಳನ್ನು ಸೃಷ್ಟಿಸಿ ಅಮಾಯಕರಿಗೆ ಮಾರಾಟ ಮಾಡುತ್ತಿದ್ದಾರೆ ಎಂದು ಪರಿಸರ ಸಂರಕ್ಷಣಾ ವೇದಿಕೆ ಅಧ್ಯಕ್ಷ ಗಿರೀಶ್...
'ಕೇಂದ್ರ ಸರ್ಕಾರ ನಡೆಸುವ ಸ್ವಚ್ಛ ಸರ್ವೇಕ್ಷಣ ಸಮೀಕ್ಷೆಯ 2023ರ ವರದಿ ಪ್ರಕಟಗೊಂಡಿದ್ದು, ದಾವಣಗೆರೆ ನಗರವು 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ನಗರಗಳ ವಿಭಾಗದಲ್ಲಿ ರಾಜ್ಯದಲ್ಲಿ 6ನೇ ಸ್ಥಾನ ಪಡೆದಿದೆ' ಎಂದು ಮಹಾನಗರ...