ಮಳೆಯ ಕೊರತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಮತ್ತು ನಾಲೆ ಮೂಲಕ ಅಚ್ಚುಕಟ್ಟುದಾರರ ಬೆಳೆಗಳಿಗೆ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್‌ಸೆಟ್‌ಳನ್ನು ತೆರವುಗೊಳಿಸ ಬೇಕೆಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ...
ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬ್ಯಾಂಕ್‌ಗಳಲ್ಲಿ ಅಗತ್ಯ ಪ್ರಮಾಣದ ನೇಮಕಾತಿ ಆಗಬೇಕು ಮತ್ತು ಬ್ಯಾಂಕ್ ಕೆಲಸಗಳನ್ನು ಹೊರಗುತ್ತಿಗೆ ನೀಡುವುದನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್‌ನ ಜಂಟಿ ಕಾರ್ಯದರ್ಶಿ...
ಕಟಾವಿಗೆ ಬಂದಿದ್ದ 450ಅಡಿಕೆ ಮರಗಳಿಗೆ ಒಣಗುವ ಔಷಧಿ ಇಟ್ಟಿರುವ ಘಟನೆ ತ್ಯಾವಣಿಗೆ ಸಮೀಪದ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ. ಮುಸ್ಲಿಂ ಸಮಾಜದ ನೂರಾಣಿ ಮಸೀದಿಗೆ ಸೇರಿದ ತೋಟದ ಸುಮಾರು 450 ಅಡಿಕೆ ಮರಗಳಿಗೆ ದುಷ್ಕರ್ಮಿಗಳು...
ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದೆ ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಿಂದ...
ರಾಜ್ಯದಲ್ಲಿ ಬರಗಾಲ ಆವರಿಸಿದೆ. ಇಂತಹ ಸಂದರ್ಭದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಕೈ ತುಂಬಾ ಕೆಲಸ ಕೊಡಿ. ಕಾರ್ಮಿಕರಿಗೆ ಅನ್ಯಾಯವಾದರೆ ನಾನು ಸಹಿಸುವುದಿಲ್ಲ ಎಂದು ಶಾಸಕ ಬಿ.ದೇವೇಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯ ಜಗಳೂರು...