ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ.
ಮಾರುಕಟ್ಟೆಯ ಬಾಂಬೆ ಬಿಗ್ ಬಜಾರ್ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿಯ...
ಮಕ್ಕಳ ಪೂರ್ವ ಪ್ರಾಥಮಿಕ ಕಲಿಕೆ ಮತ್ತು ಅಪೌಷ್ಟಿಕತೆ ತಡೆಯುವ ಉದ್ದೇಶದಿಂದ ಸರ್ಕಾರ ಅಂಗನವಾಡಿ ಕೇಂದ್ರಗಳಿಗೆ ಹೇರಳ ಅನುದಾನ ನೀಡುತ್ತಿವೆ. ಆದರೆ, ದಾವಣಗೆರೆ ಜಿಲ್ಲೆಯಲ್ಲಿ ಮಾತ್ರ ಅಂಗನವಾಡಿಗಳನ್ನು ಬಾಡಿಗೆ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ.
ಇನ್ನೂ ಕೆಲವುಕಡೆ ಕಟ್ಟಡ...
ದಾವಣಗೆರೆಯ ಬೀಡಿ ಕಾರ್ಮಿಕರ ಬಡಾವಣೆ (ರಾಜ ಕ್ವಾರ್ಟರ್ಸ್)ಯಲ್ಲಿ ಆಶ್ರಯ ಯೋಜನೆ ಸಮಿತಿಯ ಕೆಲವು ಅಧಿಕಾರಿಗಳು ನಿವೇಶನ ಹಂಚಿಕೆ ಕುರಿತು ಪಟ್ಟಿ ತಯಾರಿಸುತ್ತಿದ್ದಾರೆ. ಇದು ಕಾನೂನು ಬಾಹಿರವಾಗಿದೆ. ಕೂಡಲೇ ಇದನ್ನು ನಿಲ್ಲಿಸಬೇಕು ಎಂದು ಬೀಡಿ...
ಜಗಳೂರು ತಾಲೂಕನ್ನು ಮೂಲ ಚಿತ್ರದುರ್ಗ ಜಿಲ್ಲೆಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ 'ಜಗಳೂರು ತಾಲೂಕು ಚಿತ್ರದುರ್ಗ ಜಿಲ್ಲೆ ಮರು ಸೇರ್ಪಡೆ ಹೋರಾಟ ಸಮಿತಿ' ಕಾರ್ಯಕರ್ತರು ಮಂಗಳವಾರ ಜಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಸೀಲ್ದಾರ್ ಸೈಯದ್ ಖಲಿಂವುಲ್ಲಾ...
ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಮಂಜೂರಾತಿಗೆ ಬ್ಯಾಂಕುಗಳು ಸಿಬಿಲ್ ಸ್ಕೋರ್ ಪರಿಗಣಿಸಬಾರದು. ಹಾಲು ಉತ್ಪಾದಕ ಸಂಘಗಳ ಸಹಯೋಗದಲ್ಲಿ ಹಸು ಸಾಕಾಣಿಕೆಗೆ, ಸಣ್ಣ ಘಟಕಗಳ ಆಧಾರದಲ್ಲಿ ಪಾರಂಪರಿಕವಾಗಿ ಕುರಿ ಸಾಕಾಣಿಕೆ ಮಾಡಿಕೊಂಡು ಬಂದ ಸಮುದಾಯಗಳಿಗೆ...