ಮಣಿಪುರದ ಜನಾಂಗೀಯ ಗಲಭೆ,ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಹಾಗೂ ಗೃಹ ಸಚಿವರ ವಿರುದ್ಧ ರಾಷ್ಟ್ರಪತಿಗಳು ಸೂಕ್ತಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪೀಪಲ್ಸ್ ಲಾಯರ್ಸ್ ಗಿಲ್ಡ್ ನೇತೃತ್ವದಲ್ಲಿ ವಕೀಲರು ದಾವಣಗೆರೆಯಲ್ಲಿ ಪ್ರತಿಭಟನೆ...
ನಮ್ಮ ಕುಟುಂಬದಲ್ಲಿ ಯಾರೂ ಭ್ರಷ್ಟಾಚಾರ ಮಾಡಿಲ್ಲ, ಲಂಚ ಪಡೆದಿಲ್ಲ. ನಾನೂ ಯಾರಿಂದಲೂ ಲಂಚ ತೆಗೆದುಕೊಂಡಿಲ್ಲ. ನಾನು ಭ್ರಷ್ಟಾಚಾರ ಮಾಡಿದ್ದೇನೆಂದು ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಸಾಬೀತು ಮಾಡಿದರೆ, ನನ್ನ ಇಡೀ ಆಸ್ತಿಯನ್ನು ಅವರಿಗೆ ಬರೆದು...
ಭೂ-ಅಕ್ರಮ ಆರೋಪದ ಹಿನ್ನೆಲೆ ದಾವಣಗೆರೆ ಮಹಾನಗರ ಪಾಲಿಕೆ ಬಿಲ್ ಕಲೆಕ್ಟರ್ ಸುನಿತಾ ಅವರನ್ನು ಅಮಾನತು ಮಾಡಿ ಪಾಲಿಕೆ ಆಯುಕ್ತರು ಆದೇಶ ಮಾಡಿದ್ದಾರೆ.
ಉದ್ಯಾನಕ್ಕೆ ಮೀಸಲಿಟ್ಟ ಜಾಗವನ್ನು ಅಕ್ರಮವಾಗಿ ಖಾತಾ ಉತಾರ ನೀಡುವ ಮೂಲಕ ಕರ್ತವ್ಯ...
ದಾವಣಗೆರೆಯಲ್ಲಿ ಜಲಸಿರಿ ಯೋಜನೆಯಡಿ ನಡೆಸಿರುವ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಲಾಗಿದೆ. ಕಾಮಗಾರಿ ನಡೆಸಿದ ಸುಯೇಜ್ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಎಂಬ ಗುತ್ತಿಗೆ ಕಂಪನಿ ವಿರುದ್ಧ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ ಅಸ್ಗರ್ ಲೋಕಾಯುಕ್ತಕ್ಕೆ...
ಮೇಲ್ದಂಡೆ ನಾಲೆ ದುರಸ್ತಿ ಮಾಡಿ, ನಾಲೆಗಳ ಹೂಳು ತೆಗೆಯುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರುಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ)ದಿಂದ ದಾವಣಗೆರೆಯ ಹದಡಿ ರಸ್ತೆಯಲ್ಲಿರುವ ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ...