ವರದಕ್ಷಿಣೆಗಾಗಿ ಪತಿಯೇ ಪತ್ನಿಯ ಕುತ್ತಿಗೆಗೆ ಸೀರೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.
ನೇತ್ರಾವತಿ (26) ಕೊಲೆಯಾದ ಮಹಿಳೆ. ಕಳೆದ 7 ವರ್ಷದ ಹಿಂದೆ...
ಬುದ್ಧ, ಮಹಮ್ಮದ್ ಪೈಗಂಬರ್, ಯೇಸು ಕ್ರಿಸ್ತರ ಶಾಂತಿ, ಬಸವೇಶ್ವರರ ಸಮಾನತೆ, ಮಹಾತ್ಮ ಗಾಂಧೀಜಿಯವರ ಅಹಿಂಸೆ ಡಾ.ಬಿ.ಆರ್. ಅಂಬೇಡ್ಕರರ ಸಂವಿಧಾನ ನ್ಯಾಯ, ಸಮ ಸಮಾಜ ನಿರ್ಮಾಣ ಮತ್ತು ಸಮಾನತೆಯ ಭಾರತ ರಾಷ್ಟ್ರ ನಿರ್ಮಾಣ ಅಹಿಂದ...
ಅಪ್ರಾಪ್ತರಿಗೆ ವಾಹನ ಚಾಲನೆಗೆ ಕೊಡದಂತೆ, ಸಾರ್ವಜನಿಕವಾಗಿ ಆಗುವ ಪ್ರಾಣಹಾನಿ, ನಷ್ಟ ತಪ್ಪಿಸಲು ಸಾರಿಗೆ ಇಲಾಖೆ ಅನೇಕ ನಿಯಮಗಳನ್ನು ರೂಪಿಸಿದ್ದು, ಜಾರಿಗೆ ತಂದಿದೆ. ಅಲ್ಲಲ್ಲಿ ಇದರ ಉಲ್ಲಂಘನೆಯಾಗುತ್ತಿದ್ದು, ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ...
ಒಳಮೀಸಲಾತಿ ಹೋರಾಟದ ಕಿಚ್ಚಿಗೆ ಸರ್ಕಾರದ ವಿಳಂಬ ನೀತಿ ತುಪ್ಪ ಸುರಿದಂತಿದ್ದು, ಇದರ ಕಿಚ್ಚು ಮತ್ತೆ ಜೋರಾಗಿ ಹೊತ್ತಿಕೊಂಡಿದೆ. ಕಳೆದ ಮೂರ್ನಾಲ್ಕು ದಶಕಗಳಿಂದಲೂ ಒಳಮೀಸಲಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ಶೋಷಿತ ಸಮುದಾಯಗಳು ಸುಪ್ರೀಂ ಕೋರ್ಟಿನ...
ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತಾಯಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸಲು ಯುಎಫ್‌ಬಿಯು - ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯು ಕರೆ ನೀಡಿರುವ ಹಿನ್ನಲೆಯಲ್ಲಿ ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯ ಕೆನರಾ ಬ್ಯಾಂಕಿನ ಪ್ರಾದೇಶಿಕ...