ಕಬ್ಬೂರು ಗ್ರಾಮದ ಸ್ಮಶಾನದ ವಿರೂಪ, ಅಕ್ರಮವಾಗಿ ಮಣ್ಣು ಸಾಗಾಟ ಮತ್ತು ಪೂರ್ವಜರ ಸಮಾಧಿಗಳನ್ನು, ಅಸ್ಥಿಪಂಜರ ನಾಶ ಮಾಡಿರುವವರ ಹಾಗೂ ಕೆರೆ ಮತ್ತು ಗೋಮಾಳವನ್ನು ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ...
ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಮಹದೇವ ಹುಕ್ಕೇರಿ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಮೇಲೆ ಉಗ್ರ ಕ್ರಮಕೈಗೊಳ್ಳಲು ಹಾಗೂ ನಿರ್ವಾಹಕರ ಮೇಲೆ ಫೋಕ್ಸೋ ಪ್ರಕರಣವನ್ನು ದಾಖಲಿಸಿರುವ ದುಷ್ಟ ಪೊಲೀಸ್ ಅಧಿಕಾರಿಗಳ ಕ್ರಮವನ್ನು ಖಂಡಿಸಿ...
ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ಫೆಬ್ರವರಿ 22-23 ರಂದು ದಾವಣಗೆರೆಯ ತಾಜ್ ಪ್ಯಾಲೇಸ್‌ನಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಕಾರ್ಯಕರ್ತರ ಸಮಾವೇಶವು ಯಶಸ್ವಿಯಾಗಿ ಸಮಾರೋಪಗೊಂಡಿತು.
ಈ ಸಮಾವೇಶದಲ್ಲಿ ಉದ್ಯಮಶೀಲತೆ, ಸಾಮಾಜಿಕ ಜಾಲತಾಣಗಳ ಪ್ರಭಾವ, ಪರಿಸರ ಸಂರಕ್ಷಣೆ,...
ಹರಿಹರದಲ್ಲಿ ಅವಧಿ ಮುಗಿದಿರುವ ಕ್ರೀಡಾ ಇಲಾಖೆ ಮಳಿಗೆಗಳ ಮರುಹರಾಜಿಗೆ ಕಳೆದೊಂದು ವರ್ಷದಿಂದ ಹೋರಾಟ ನೆಡೆಸುತ್ತಿರುವ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತದ ಗಮನ ಸೆಳೆದು ಒತ್ತಡ ಹೇರಲು ದಾವಣಗೆರೆ ನಗರದ ಡಾ.ಬಿಆರ್ ಅಂಬೇಡ್ಕರ್ ವೃತ್ತದಲ್ಲಿ...
ದಾವಣಗೆರೆ ನಗರದ್ಯಾಂತ ಸಂಚಾರ ಪೊಲೀಸ್ ಇಲಾಖೆಯು ದ್ವಿಚಕ್ರ ವಾಹನ ಸವಾರರಿಗೆ ಸಂಪೂರ್ಣ ಸುರಕ್ಷತೆಯ ಹೆಲ್ಮೆಟ್ ಧರಿಸುವಂತೆ ಜಾಗೃತಿ ನೀಡುವ ಅಭಿಯಾನವನ್ನು ಕಳೆದ ಮೂರು ದಿನಗಳಿಂದ ಕೈಗೊಂಡಿದ್ದು, ಮಂಗಳವಾರದವರೆಗೆ ನಡೆಯಲಿದೆ.
ಬೆಳಗಿನಿಂದಲೂ ನಗರದಲ್ಲಿ ಸಂಚಾರ ಪೊಲೀಸ್...