ಮುಂಬರುವ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ಕನಿಷ್ಟ ವೇತನ ನೀಡಲು ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿ ಬಿಸಿಯೂಟ ತಯಾರಕ ಸಂಘಟನೆ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನೆಡೆಯಲಿರುವ ಪ್ರತಿಭಟನೆ ಬಗ್ಗೆ ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ಮನವಿ...
ಫೈನಾನ್ಸ್ ಕಂಪನಿ ನೀಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಟಲತಾ ಎಂ.ಟಿ ಅವರ ಮೃತದೇಹ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದುರ್ಗಿಗುಡಿ ಪ್ರದೇಶದ ನಿವಾಸಿಯಾಗಿದ್ದ ಪುಷ್ಟಲತಾ...
ಕೆಪಿಎಸ್‌ಸಿ ಮರುಪರೀಕ್ಷೆಯಲ್ಲೂ ಸಹ ಸಾಕಷ್ಟು ಭಾಷಾಂತರ ಲೋಪಗಳು ಕಂಡುಬಂದಿದ್ದು, ಇದರಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ತೊಂದರೆ ಉಂಟಾಗಿದೆ. ಹಾಗಾಗಿ ಪರೀಕ್ಷೆ ಬರೆದಿರುವ ಎಲ್ಲಾ ಅಭ್ಯರ್ಥಿಗಳಿಗೂ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು...
ತುಂಗಭದ್ರಾ ನದಿಗೆ ಹಾರಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೊನ್ನಾಳಿ ಮೂಲದ ಪುಷ್ಪಲತಾ (46) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಶಿವಮೊಗ್ಗದ ಖಾಸಗಿ ಫೈನಾನ್ಸ್‌ನ ಸಾಲದ ಸುಳಿಗೆ ಸಿಲುಕಿ ನಲುಗಿದ್ದರು ಎನ್ನುವ...
ಸಂವಿಧಾನವೇ ನಮ್ಮ ರಾಷ್ಟ್ರದ ಸರ್ವೋಚ್ಚ ಕಾನೂನು, ಅದಕ್ಕೆ ಎಲ್ಲರೂ ಗೌರವಿಸಬೇಕು ಮತ್ತು ಅದರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆ ಜಿಲ್ಲಾಡಳಿತದ ವತಿಯಿಂದ...