ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿರುವ ಸೋಮೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮುಂಭಾಗದ ಇನ್ಫಿನಿಟಿ ಕ್ಲಬ್ ನಲ್ಲಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಕೊಲೆಗೈದ ಘಟನೆ ಸೋಮವಾರ ಸಂಜೆ 5.30ರ ಸುಮಾರಿಗೆ ನೆಡೆದಿದ್ದು,...
ಬಹು ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಧ್ಯ ಕರ್ನಾಟಕದ ವಿದ್ಯಾನಗರಿ, ಜ್ಞಾನ ನಗರಿ, ವಿದ್ಯಾಕಾಶಿ ಎಂದೇ ಹೆಸರಾಗಿರುವ ದಾವಣಗೆರೆ ಜಿಲ್ಲೆಗೆ 21ನೇ ಸ್ಥಾನ ದೊರೆತಿದ್ದು, ಶೇ.66.09 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಾಮೂಲಿಯಂತೆ ಬಾಲಕಿಯರೇ ಮುಂದಿದ್ದಾರೆ....
ಕಾರ್ಮಿಕ ಹಕ್ಕುಗಳ ಮೇಲಿನ ದಾಳಿಯನ್ನು ವಿರೋಧಿಸಿ ಹಾಗೂ ನಾಲ್ಕು ಕಾರ್ಮಿಕ ವಿರೋಧಿ ಲೇಬರ್ ಕೋಡ್ಗಳನ್ನು ವಿರೋಧಿಸಿ ರದ್ದು ಪಡಿಸಲು ಒತ್ತಾಯಿಸಿ ದಾವಣಗೆರೆಯಲ್ಲಿ ಎಐಯುಟಿಯುಸಿ ನೆೇತೃತ್ವದಲ್ಲಿಕಾರ್ಮಿಕರು ವಿಶ್ವೇಶ್ವರ ಪಾರ್ಕ್ ನಿಂದ ಮೆರವಣಿಗೆಯಲ್ಲಿ ವಿಶ್ವ ಕಾರ್ಮಿಕರ...
ಪಹಲ್ಗಾಮ್ ಭಯೋತ್ಪಾದಕ ದಾಳಿ ಹೇಯಕೃತ್ಯ, ಇದನ್ನು ಖಂಡಿಸುತ್ತೇವೆ. ಮತ್ತು ಸಾವಿಗೀಡಾದ ಪ್ರವಾಸಿಗರ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ...
ಬಸವಣ್ಣನ ಜನ್ಮ ಭೂಮಿಯಲ್ಲಿ ಆರೆಸ್ಸೆಸ್‌ನವರನ್ನು ಓಡಿಸುವ ಸಮಾವೇಶವನ್ನು ಮಾಡುತ್ತಿರುವುದಕ್ಕಾಗಿ ನಿಮಗೆ ಅಭಿನಂಧನೆಗಳು. ಆರೆಸ್ಸೆಸ್ ಮತ್ತು ಬಿಜೆಪಿಯ ಜನರು ಬಾಬಾ ಸಾಹೇಬರ ಸಂವಿಧಾನವನ್ನು ಮುಗಿಸಲು ತೀರ್ಮಾನ ಕೈಗೊಂಡಿದ್ದಾರೆ. ಆದರೆ ನೀವು ಸಂವಿಧಾನವನ್ನು ಮನೆ ಮನೆಗೆ...