ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಏಪ್ರಿಲ್ 22ರಂದು ನಡೆದ ಉಗ್ರ ಕೃತ್ಯದ ದಾಳಿಯನ್ನು ಖಂಡಿಸಿ, ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ದಾವಣಗೆರೆಯ ಮುಸ್ಲಿಂ ಒಕ್ಕೂಟದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ...
ಸಂವಿಧಾನ ಬದಲಿಸುತ್ತೇವೆ, ಸಂವಿಧಾನ ತಿದ್ದುಪಡಿ ಮಾಡಿಬಿಡುತ್ತೇವೆ ಎನ್ನುವವರ ವಿರುದ್ಧವಾಗಿ ಸಂವಿಧಾನದ ರಕ್ಷಣೆ ಮಾಡುವ ಸಲುವಾಗಿ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ಮಹತ್ವದ ಕಾರ್ಯಕ್ಕೆ ದಾವಣಗೆರೆಯಲ್ಲಿ ಚಾಲನೆ ದೊರೆಯಲಿದೆ. ಸಂವಿಧಾನ ಸಂರಕ್ಷಕರ ಸಮಾವೇಶವು ಹತ್ತರಲ್ಲಿ...
ದಾವಣಗೆರೆಯಲ್ಲಿ ಏಪ್ರಿಲ್ 26ರಂದು ಹೈಸ್ಕೂಲು ಆವರಣದ ಬಳಿಯ ಬೀರಲಿಂಗೇಶ್ವರ ಮೈದಾನದಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಭಿಯಾನದ ಚಾಲನೆಗಾಗಿ ಸಂವಿಧಾನ ಸಂರಕ್ಷಕರ ಸಮಾವೇಶ ಆಯೋಜಿಸಿದ್ದು, ಸಂವಿಧಾನ ಬದಲಿಸುತ್ತೇವೆ,...
ಇದೇ ಏ.26ರಂದು ದಾವಣಗೆರೆಯಲ್ಲಿ ಎದ್ದೇಳು ಕರ್ನಾಟಕದ ವತಿಯಿಂದ ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದಲ್ಲಿ ರಾಜ್ಯದ 120ಕ್ಕೂ ಹೆಚ್ಚು ಸಾಮಾಜಿಕ ಚಳವಳಿಗಳು, ವಿವಿಧ ಜಾತಿ, ಸಮುದಾಯಗಳ ಸಂಘಟನೆಗಳು ಭಾಗಿಯಾಗಲಿವೆ.ಸಂವಿಧಾನ ಸಂರಕ್ಷಕರ ಮಹಾಸಮಾವೇಶವನ್ನು ಖ್ಯಾತ...
"ಸಂವಿಧಾನಾತ್ಮಕವಾಗಿ ನಡೆಸಿರುವ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯನ್ನು ವಿರೋಧಿಸುವವರಿಗೆ ಅಹಿಂದ ವರ್ಗಗಳಿಂದ ತಕ್ಕ ಉತ್ತರ ನೀಡಲಾಗುವುದು" ಎಂದು ದಾವಣಗೆರೆಯಲ್ಲಿ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿಬಿ ವಿನಯ್ ಕುಮಾರ್...