ದಾವಣಗೆರೆ | ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನೇರ ನೇಮಕಾತಿಗೆ ಒತ್ತಾಯಿಸಿ ಎಐಯುಟಿಯುಸಿ ಪ್ರತಿಭಟನೆ

ಸುಮಾರು 20 ರಿಂದ 25 ವರ್ಷಗಳಿಂದ ಸಿ ಮತ್ತು ಡಿ ದರ್ಜೆಯ ಖಾಯಂ ಸ್ವರೂಪದ ಹುದ್ದೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರ ಮತ್ತು ನೇರ ನೇಮಕಾತಿಗೆ ಒತ್ತಾಯಿಸಿ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನ...

ದಾವಣಗೆರೆ | ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧ ನೀತಿ ಖಂಡಿಸಿ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಪಿಎಂಸಿ ಮತ್ತು ಭೂ ಸುಧಾರಣೆ ಕಾಯ್ದೆ ಮತ್ತು ರೈತರ, ಕಾರ್ಮಿಕರ ಕಾಯ್ದೆಗಳ ತಿದ್ದುಪಡಿಗಳನ್ನು ವಿರೋಧಿಸಿ ಅಖಿಲ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಜಂಟಿ ಹೋರಾಟ ಸಮಿತಿ...

ದಾವಣಗೆರೆ | ಸಂಘಪರಿವಾದ ಮುಖಂಡನ ಹೇಳಿಕೆಗೆ ಪ್ರತಿಯಾಗಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾತ ಪೊಲೀಸರ ಬಲೆಗೆ

ದಾವಣಗೆರೆಯಲ್ಲಿ ಸಾರ್ವಜನಿಕ ಹಿಂದೂ ಗಣಪತಿಗಳ ಒಕ್ಕೂಟದಿಂದ ನಾಗಮಂಗಲ ಘಟನೆ ಖಂಡಿಸಿ ನಡೆಸಿದ್ದ ಪ್ರತಿಭಟನೆಯ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಹೇಳಿಕೆಗೆ ಪ್ರತಿಯಾಗಿ ಅದೇ ರೀತಿ...

ದಾವಣಗೆರೆ | ಪ್ರಚೋದನಾತ್ಮಕ ಹೇಳಿಕೆ: ಸಂಘಪರಿವಾರದ ಮುಖಂಡ ಸತೀಶ್ ಪೂಜಾರಿ ಬಂಧನ

ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ಸತೀಶ್ ಪೂಜಾರಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ದಾವಣಗೆರೆ ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ದಾವಣಗೆರೆಗೆ ಕರೆತಂದಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಧೀಶರು...

ದಾವಣಗೆರೆ | ಗಣೇಶ ವಿಸರ್ಜನೆಯ ವೇಳೆ ಕಲ್ಲು ತೂರಾಟ: 30 ಮಂದಿ ಆರೋಪಿಗಳ ಬಂಧನ, ಪರಿಸ್ಥಿತಿ ಶಾಂತ

ದಾವಣಗೆರೆ ವೆಂಕಾ ಭೋವಿ ಕಾಲೋನಿಯಲ್ಲಿ ಗುರುವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್...

ಜನಪ್ರಿಯ

ಸಂತ್ರಸ್ತೆಯ ಗುರುತು ಬಹಿರಂಗ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಹಾಗೂ ಬೆದರಿಕೆ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

Tag: ದಾವಣಗೆರೆ