ದಾವಣಗೆರೆ | ಸುಂದರ ಬದುಕಿಗೆ ಸಾಮಾಜಿಕ ಮೌಲ್ಯಗಳು ಭದ್ರಬುನಾದಿ; ತಾಲೂಕು ಕಸಾಪ ಅಧ್ಯಕ್ಷ್ಯೆ ಸುಮತಿ

ಸುಂದರ ಬದುಕಿಗೆ ಸಾಮಾಜಿಕ ಮೌಲ್ಯಗಳು ಭದ್ರಬುನಾದಿ ಇದ್ದ ಹಾಗೆ. ಮೌಲ್ಯಗಳಿಲ್ಲದ ಬದುಕು ದೇವರಿಲ್ಲದ ಗುಡಿಯಂತೆ ಎಂದು ದಾವಣಗೆರೆ ತಾಲೂಕು ಕಸಾಪ ಅಧ್ಯಕ್ಷರಾದ ಸುಮತಿ ಜಯಪ್ಪ ಅಭಿಪ್ರಾಯಪಟ್ಟರು. ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸರ್ವಮಂಗಳಮ್ಮ...

ದಾವಣಗೆರೆ | ಸೂಳೆಕೆರೆ ಹೂಳು ಜಮೀನುಗಳಿಗೆ; ಪರೋಕ್ಷವಾಗಿ ಕೆರೆ ಪುನಶ್ಚೇತನಕ್ಕೆ ಮುಂದಾದ ರೈತರು

ದಾವಣಗೆರೆ ಜಿಲ್ಲೆಯ ಸೂಳೆಕೆರೆಯಲ್ಲಿ ಅಪಾರ ಹೂಳು ತುಂಬಿದ್ದು, ಸಂಗ್ರಹವಾಗುತ್ತಿದ್ದ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಹಿನ್ನೀರಿನ ಭಾಗದಲ್ಲಿರುವ ರೈತರು ಕೆರೆಯಲ್ಲಿನ ಫಲವತ್ತಾದ ಹೂಳನ್ನು ತೆಗೆದು ತಮ್ಮ ಜಮೀನುಗಳಿಗೆ ಸಾಗಿಸುತ್ತಿದ್ದಾರೆ. ಈ ಮೂಲಕ ಪರೋಕ್ಷವಾಗಿ ಕೆರೆಯ...

ದಾವಣಗೆರೆ | ಜಿ.ಎಂ. ಸಿದ್ದೇಶ್ವರ್ ಕುಟುಂಬಕ್ಕೆ ಟಿಕೆಟ್; ಬಿಜೆಪಿ ರೆಬೆಲ್ ತಂಡಕ್ಕೆ ತೀವ್ರ ಅಸಮಾಧಾನ

ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಮತ್ತವರ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂದು ಕಳೆದ 8-10 ತಿಂಗಳಿನಿಂದ ಅಸಮಾಧಾನ ವ್ಯಕ್ತಪಡಿಸಿ, ಬಿಗಿಪಟ್ಟು ಹಿಡಿದಿದ್ದ ದಾವಣಗೆರೆ ಬಿಜೆಪಿಯ ರೆಬೆಲ್ ತಂಡ, ತನ್ನ...

ದಾವಣಗೆರೆ | ಟಿಕೆಟ್‌ ಘೋಷಣೆ ನಂತರ ಪಕ್ಷಗಳಲ್ಲಿ ಬಂಡಾಯದ ಬಿಸಿ

ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿನಯ್ ಕುಮಾರ್ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಹಾಗೆಂದ ಮಾತ್ರಕ್ಕೆ ಸುಮ್ಮನೆ ಕುಳಿತಿಲ್ಲ. ಮತ್ತೆ ಹೊಸದೊಂದು ಅಭಿಯಾನ ಶುರು ಮಾಡಿದ್ದಾರೆ. ವಿನಯ ನಡಿಗೆ ಜನಸಾಮಾನ್ಯರ ಕಡೆಗೆ...

ದಾವಣಗೆರೆ | ಭದ್ರಾ ಜಲಾಶಯದಿಂದ ನದಿಗೆ ಏಪ್ರಿಲ್‌ 3ರಿಂದ ನೀರು: ಶಾಸಕ ಬಿ.ಪಿ ಹರೀಶ್

ದಾವಣಗೆರೆ ಜಿಲ್ಲೆಯ ಹರಿಹರ ನಗರದ ವಿವಿಧ ವಾರ್ಡುಗಳಿಗೆ ಭೇಟಿ ನೀಡಿರುವ ಶಾಸಕ ಬಿ.ಪಿ. ಹರೀಶ್, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ್ದಾರೆ. ನೀರಿನ ಸಮಸ್ಯೆಯನ್ನು ನೀಗಿಸಲು ಭದ್ರಾ ಜಲಾಶಯದಿಂದ ನದಿಗೆ ಏಪ್ರಿಲ್‌ 3ರಿಂದ ನೀರು ಹರಿಸುವ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ದಾವಣಗೆರೆ