ʼಕಾಂಗ್ರೆಸ್ ಅಧಃಪತನಕ್ಕೆ ದಾವಣಗೆರೆಯೇ ಸಾಕ್ಷಿʼ; ಅಲ್ಪಸಂಖ್ಯಾತ ನಾಯಕರ ಮೇಲೆ ಸೇಡಿನ ಕ್ರಮಕ್ಕೆ ‘ಎದ್ದೇಳು ಕರ್ನಾಟಕ’ ಕಿಡಿ

ಜಿಲ್ಲೆಯ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷ ಜಾತ್ಯಾತೀತ ಮೌಲ್ಯಗಳಿಗೆ ತಿಲಾಂಜಲಿ ಇಟ್ಟು, ಕುಟುಂಬ ಮತ್ತು ಜಾತಿ ರಾಜಕಾರಣಕ್ಕೆ ಮಣಿಯುತ್ತಿದೆ ಎಂದು 'ಎದ್ದೇಳು ಕರ್ನಾಟಕ' ಸಂಘಟನೆಯು ಗಂಭೀರ ಆರೋಪ ಮಾಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ...

ಕವಲುದಾರಿಯಲ್ಲಿ ಮುಸ್ಲಿಮರು: ಕಾಂಗ್ರೆಸ್ ಬಾಣಲೆಗೋ, ಜೆಡಿಎಸ್ ಬೆಂಕಿಗೋ?

ದಾವಣಗೆರೆ ಉಪಚುನಾವಣೆ ಮುಗಿದರೂ, ಮುಸ್ಲಿಮರು ಟಿಕೆಟ್ ಸಿಗದೆ ನಿರಾಸೆಯಾದರೂ, ಕಾಂಗ್ರೆಸ್ ಪಕ್ಷ ಈಗ ಶಿಸ್ತು ಉಲ್ಲಂಘನೆಯ ನೆಪದಲ್ಲಿ ಜಬ್ಬಾರ್, ನಸೀರ್ ಅಹಮದ್‌ರನ್ನು ಬಲಿ ಹಾಕಿದೆ. ಈ ನಡುವೆ ಸಚಿವ ಜಮೀರ್ ಅವರನ್ನು ಜೆಡಿಎಸ್‌ನ...

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ: ಬಿರುಸಿನ ಮತದಾನ ಆರಂಭ

ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನವು ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ಮತದಾರರು ಉತ್ಸಾಹದಿಂದ ಹಕ್ಕು ಚಲಾಯಿಸುತ್ತಿದ್ದಾರೆ. ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆ...

ದಾವಣಗೆರೆ ಕಣದಲ್ಲಿ ಕಾಂಗ್ರೆಸ್‌ನ ವಾಲ್ಮೀಕಿ ನಾಯಕರ ಗೈರು: ಏಕೆ?

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಅಬ್ಬರದಿಂದ ಸಾಗುತ್ತಿದೆ. ರಾಜ್ಯದ ಬಹುತೇಕ ಮಂತ್ರಿಗಳು, ಆಡಳಿತ ಮತ್ತು ವಿರೋಧ ಪಕ್ಷದ ಘಟಾನುಘಟಿ ನಾಯಕರು ತೀವ್ರ ಪ್ರಚಾರ ನಡೆಸುತ್ತಿದ್ದಾರೆ. ಆದರೆ ರಾಜ್ಯದ ಪ್ರಮುಖ ಸಮುದಾಯಗಳಲ್ಲಿ...

ದಾವಣಗೆರೆಯಲ್ಲಿ ʼಸಾಹುಕಾರ್ ಕುಟುಂಬʼ ರಾಜಕಾರಣ ಮತ್ತು ಕಾಂಗ್ರೆಸ್‌ ಮುಂದಿರುವ ಸವಾಲುಗಳು

ದಾವಣಗೆರೆ ಉಪಚುನಾವಣೆ ಶಾಮನೂರು ಕುಟುಂಬದ ಪಾಲಿಗೆ ಮತ್ತೊಂದು ಶಕ್ತಿ ಪ್ರದರ್ಶನದ ವೇದಿಕೆಯಾಗಲಿದೆ. ಪಕ್ಷವನ್ನು ಜಿಲ್ಲೆಯಲ್ಲಿ ಜೀವಂತವಾಗಿಟ್ಟಿರುವ ಕ್ರೆಡಿಟ್ ಅನ್ನು ಶಾಮನೂರು ಕುಟುಂಬಕ್ಕೆ ಕಾಂಗ್ರೆಸ್ ಸಲ್ಲಿಸುತ್ತದೆ.‌ 'ವಂಶಪಾರಂಪರ್ಯ ರಾಜಕಾರಣ' ಮತ್ತು 'ಸಮುದಾಯದ ಪ್ರಾತಿನಿಧ್ಯ'ದ ನಡುವಿನ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ದಾವಣಗೆರೆ