ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಲು ಒತ್ತಾಯಿಸಿ ಜೈ ಕರುನಾಡ ವೇದಿಕೆ ಮತ್ತು ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಕನ್ನಡಪರ ಹೋರಾಟಗಾರರು, ಕಳೆದ...
ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಹೊನ್ನಾಳಿಯಿಂದ ಮೂವರು ಬಿಜೆಪಿ ಮುಖಂಡರು ಆಕಾಂಕ್ಷಿತರಿದ್ದೇವೆ. ಇದೇ ಡಿಸೆಂಬರ್ 31 ರಂದು ಜಿಲ್ಲಾಧ್ಯಕ್ಷರ ಆಯ್ಕೆ ಕುರಿತಂತೆ ಬೆಂಗಳೂರಿನಲ್ಲಿ ಸಭೆ ನಡೆಯಲಿದ್ದು, ಈ ವೇಳೆ ಹೊನ್ನಾಳಿ ತಾಲೂಕಿಗೆ...
ಮಹಿಳೆಯರ ಕೆಲಸದ ಸ್ಥಳದಲ್ಲಿ ಸುರಕ್ಷಿತ ಹಾಗೂ ಭಯ ಮುಕ್ತ ಮತ್ತು ಗೌರವಯುತ ವಾತಾವರಣ ಕಲ್ಪಿಸಿ ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ...
ವಿದ್ಯುತ್ ಇಲಾಖೆ ಅಕ್ರಮ-ಸಕ್ರಮ ರದ್ದುಗೊಳಿಸಿ ರೈತರ ಬೆನ್ನಿಗೆ ಬರೆ ಹಾಕಿ ಗುಣಮಟ್ಟದ ವಿದ್ಯುತ್ ನೀಡದೆ ನಿತ್ಯ ಸಾಯುವಂತೆ ಮಾಡಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್...
ಅತಿಥಿ ಉಪನ್ಯಾಸಕರ ಕಾಯಮಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟವು ಮುಂದುವರಿದಿದ್ದು, ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ.
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಬೆಳಿಗ್ಗೆ 36ನೇ ದಿನದಂದು ಅತಿಥಿ ಉಪನ್ಯಾಸಕರು ಅರೆಬೆತ್ತಲೆಯಾಗಿ ಪ್ರತಿಭಟಿಸಿ ಆಕ್ರೋಶ...