ದಾವಣಗೆರೆಯ ಹೆಗಡೆ ನಗರದ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮತ್ತು ನಗರದ ನಿವೇಶನ ರಹಿತರ ಸರ್ವೆ ಮಾಡಿ ಆಶ್ರಯ ಮನೆ ನಿರ್ಮಾಣ ಮಾಡಲು ಒತ್ತಾಯಿಸಿ ಕರ್ನಾಟಕ ಜನಶಕ್ತಿ ಜಿಲ್ಲಾ ಘಟಕ ದಾವಣಗೆರೆ ಉಪವಿಭಾಗಾಧಿಕಾರಿಗಳಿಗೆ...
ಮಳೆಯ ಅಭಾವದಿಂದ ಬೆಳೆ ಕೈಗೆ ಬಾರದೆ ರೈತರು ಪರ್ಯಾಯ ಆದಾಯದ ಮೂಲ ಹುಡುಕುತ್ತಿದ್ದು, ದಾವಣಗೆರೆ ಜಿಲ್ಲೆ ಸಂತೇಬೆನ್ನೂರು ಭಾಗದ ರೈತರು ಭತ್ತದ ಹುಲ್ಲಿನ ಯಾಂತ್ರೀಕೃತ ಸಿಲಿಂಡರಿನಾಕೃತಿಯ ಪೆಂಡಿಗಳನ್ನು ತಯಾರಿಸಿ ಮಾರುತ್ತಿದ್ದಾರೆ.
ಈ ಮೂಲಕ ಪರ್ಯಾಯ...
ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳ ಮಹಾ ಒಕ್ಕೂಟದ ಪದಾಧಿಕಾರಿಗಳು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಡಿಎಸ್‌ಎಸ್ ರಾಜ್ಯಸಂಚಾಲಕ ಹೆಚ್...
ಜಗಳೂರು ತಾಲೂಕನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸುವ ವಿಚಾರಕ್ಕೆ ನನ್ನ ಗಮನಕ್ಕಿಲ್ಲ. ತಾಲೂಕು ದಾವಣಗೆರೆ ಜಿಲ್ಲೆಯಲ್ಲೇ ಉಳಿಯಬೇಕು ಎಂಬ ಅಭಿಪ್ರಾಯಗಳೂ ಇವೆ. ಸಾರ್ವಜನಿಕರಿಗೆ ಎಲ್ಲಿ ಹಿತವೆನಿಸುತ್ತದೆಯೋ ಅವರ ಪರವಾಗಿ ನಾನು ಇರುತ್ತೇನೆ ಎಂದು ಶಾಸಕ...
ದಾವಣಗೆರೆ ನಗರದಲ್ಲಿರುವ ಪ್ರತಿಷ್ಠಿತ ಸಂಸ್ಥೆ ವಿಶಾಲ್ ಮಾರ್ಟ್ ತನ್ನಲ್ಲಿನ ಸಿಬ್ಬಂದಿಯನ್ನು ಏಕಾಏಕಿ ತೆಗೆದಿದೆ. ಪರಿಣಾಮ ಮೂವರು ಮಹಿಳೆಯರು ಎಐಯುಟಿಯುಸಿ ನೇತೃತ್ವದಲ್ಲಿ ವಿಶಾಲ್ ಮಾರ್ಟ್ ಎದುರು ಪ್ರತಿಭಟನೆ ನಡೆಸಿದ್ದಾರೆ.
ಜೀವನ ನಿರ್ವಹಣೆಗಾಗಿ ಕೆಲಸಕ್ಕೆ ಸೇರಿದ್ದೇವೆ. ಆದರೆ,...