ಬ್ಯಾಂಕ್‌ಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಸಿಬ್ಬಂದಿಗಳ ನೇಮಕಾತಿ, ಎಲ್ಲ ಬ್ಯಾಂಕ್ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರು-ಅನುಷ್ಠಾನಗೊಳಿಸಲು ಒತ್ತಾಯಿಸಿ ಹಾಗೂ ಬ್ಯಾಂಕಿನ ಖಾಯಂ ಉದ್ಯೋಗಗಳ ನೇಮಕಾತಿಗೆ ಹೊರಗುತ್ತಿಗೆ ನೀಡುವುದನ್ನು ವಿರೋಧಿಸಿ ದೇಶದಾದ್ಯಂತ ಅಖಿಲ ಭಾರತ...
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಲಿಂಗಾಯತ ಉಪ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.
ದಾವಣಗೆರೆಯಲ್ಲಿ ಪಂಚಮಸಾಲಿ ಸಮುದಾಯದ...
ಆಧಾರ್ ತಿದ್ದುಪಡಿ, ನವೀಕರಣ ಅರ್ಜಿ ನಮೂನೆಯ ಪತ್ರಾಂಕಿತ ಅಧಿಕಾರಿಯಂತೆ ಸೀಲು ಮತ್ತು ಸಹಿ ನಕಲು ಮಾಡಿಕೊಡುತ್ತಿದ್ದ ಆರೋಪಿಯನ್ನು, ದಾವಣಗೆಯ ಬಸವನಗರ ಪೊಲೀಸರು ಬಂಧಿಸಿದ್ದಾರೆ.
ನ.7ರಂದು ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕ...
ದಾವಣಗೆರೆ ಜಿಲ್ಲೆಯಲ್ಲಿ ದಲಿತರ ಮೇಲಾಗುವ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ವರದಿಯಾದ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ...
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ಟ್ರಾನ್ಸ್ ಫಾರ್ಮರ್ ಸಹಿತ ಮೂಲ ಸೌಲಭ್ಯ ಒದಗಿಸುವ ಯೋಜನೆ ರದ್ದು ಮಾಡಿದೆ. ರೈತರು ಸ್ವಂತ ಖರ್ಚಿನಲ್ಲಿ ವಿದ್ಯುತ್ ಸಂಪರ್ಕ ಪಡೆಯಬೇಕು ಎಂದು...