ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಲಿಂಗಾಯತ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ಮರಳಿ ಮಾತೃ ಪಕ್ಷ ಬಿಜೆಪಿಗೆ ಮರಳಿದ್ದಾರೆ.
ಗುರುವಾರ ಕೇಂದ್ರ ಗೃಹ...
ಕಳೆದ ಕೆಲವು ದಿನಗಳಿಂದ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಹಿಂದಿರುಗಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದು, ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದಿಢೀರ್ ಆಗಿ ಶೆಟ್ಟರ್ ಅವರು...