"ಗದಗ ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಗದಗ ಪಟ್ಟಣದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು...
ಜಿಲ್ಲಾ ಕಾರಾಗೃಹದಲ್ಲಿರುವ ಬಂಧಿ ನಿವಾಸಿಗಳಿಗೆ ವಿಶೇಷ ಪ್ರಬಂಧ ಸ್ಪರ್ಧೆ ನಡೆಸಿ ವಿಶ್ವ ಪುಸ್ತಕ ದಿನಾಚರಣೆಯನ್ನು ಆಚರಿಸಲಾಯಿತು ಎಂದು ಕಾರಾಗೃಹದ ಅಧೀಕ್ಷಕಿ ಅನಿತಾ ಹಿರೇಮನಿ ತಿಳಿಸಿದರು.ಪುಸ್ತಕ ದಿನಾಚರಣೆ ಅಂಗವಾಗಿ ಜಿಲ್ಲಾ ಕಾರಾಗೃಹ ಹಾಗೂ ಸುಧಾರಣಾ...
ಕುವೆಂಪು ಕನ್ನಡ ನಾಡಿಗೆ ಕೀರ್ತಿ ಕಳಶ. ಅವರು ಸಾಹಿತ್ಯ ಕೃಷಿಯ ಜೊತೆಗೆ ಸಾಮಾಜಿಕ ಕಳಕಳಿ ಇಟ್ಟು ಕೊಂಡವರಾಗಿದ್ದರು. ಯಾರು ಮುಖ್ಯರಲ್ಲ, ಯಾರು ಅಮುಖ್ಯರಲ್ಲ ಎಂದು ತಮ್ಮ ಕೃತಿಗಳಲ್ಲಿ ಶ್ರೀಸಾಮಾನ್ಯನಿಗೆ ಮಾನ್ಯತೆ ಕೊಟ್ಟಿದ್ದರು ಎಂದು...
ಬಡತನ, ಜಾತಿ ವ್ಯವಸ್ಥೆಯ ನಿರಂತರ ಕಿರುಕುಳಗಳಿಂದ ಪಾರಾಗಿ ಬದುಕು ಕಟ್ಟಲು ಹವಣಿಸುವ ಪೌರಕಾರ್ಮಿಕರನ್ನು, ಸರ್ಕಾರಗಳು, ಸ್ಥಳೀಯಾಡಳಿತ ಸಂಸ್ಥೆಗಳು, ಗುತ್ತಿಗೆದಾರರು, ಜನಸಾಮಾನ್ಯರು ಯಾವ ಪರಿ ಹಿಂಸಿಸುತ್ತಿದ್ದಾರೆಂದರೆ, ದೇಶದ ಜನರ ಸರಾಸರಿ ಜೀವಿತಾವಧಿ 70 ವರ್ಷವಾದರೆ,...