ಗದಗ | ಸಂವಿಧಾನ ರಕ್ಷಣೆ ನಾವು ಮಾಡಿದರೇ, ಸಂವಿಧಾನ ನಮ್ಮನ್ನು ರಕ್ಷಣೆ ಮಾಡುತ್ತದೆ: ಪ್ರೋ. ಅರ್ಜುನ ಗೋಳಸಂಗಿ

"ಸಂವಿಧಾನ ರಕ್ಷಣೆ ನಾವು ಮಾಡಿದರೇ, ಸಂವಿಧಾನ ನಮ್ಮನ್ನು ರಕ್ಷಣೆ ಮಾಡುತ್ತದೆ ಎಂಬುದನ್ನು ನಾವೆಲ್ಲ ಅರಿಯಬೇಕು. ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಅವರು ರಾಜ್ಯದ ಎಲ್ಲರಿಗೂ ಸಂವಿಧಾನ ಪೀಠಿಕೆ ಓದಿಸಿ...

ಯಾದಗಿರಿ | 69ನೇ ಧಮ್ಮಚಕ್ರ ಪ್ರವರ್ತನಾ ದಿನಾಚರಣೆ

ಭಾರತೀಯ ಬೌದ್ಧ ಮಹಾಸಭಾ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಅವರ ನೇತೃತ್ವದಲ್ಲಿ 69ನೇ ಧಮ್ಮಚಕ್ರ ಪ್ರವರ್ತನಾ ದಿನ ಹಾಗೂ ತಥಾಗತ ಭಗವಾನ್ ಗೌತಮ ಬುದ್ಧರ ಭಾವಚಿತ್ರ ಉದ್ಘಾಟನಾ ಸಮಾರಂಭವನ್ನು...

ಗದಗ | ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

"ಗದಗ ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ಗದಗ ಪಟ್ಟಣದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು...

ರಾಯಚೂರು | ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳಿಗೆ ವಿಶ್ವ ಪುಸ್ತಕ ದಿನಾಚರಣೆ ಅಂಗವಾಗಿ”ಪ್ರಬಂಧ ಸ್ಪರ್ಧೆ

ಜಿಲ್ಲಾ ಕಾರಾಗೃಹದಲ್ಲಿರುವ ಬಂಧಿ ನಿವಾಸಿಗಳಿಗೆ ವಿಶೇಷ ಪ್ರಬಂಧ ಸ್ಪರ್ಧೆ ನಡೆಸಿ ವಿಶ್ವ ಪುಸ್ತಕ ದಿನಾಚರಣೆಯನ್ನು ಆಚರಿಸಲಾಯಿತು ಎಂದು ಕಾರಾಗೃಹದ ಅಧೀಕ್ಷಕಿ ಅನಿತಾ ಹಿರೇಮನಿ ತಿಳಿಸಿದರು.ಪುಸ್ತಕ ದಿನಾಚರಣೆ ಅಂಗವಾಗಿ ಜಿಲ್ಲಾ ಕಾರಾಗೃಹ ಹಾಗೂ ಸುಧಾರಣಾ...

ಶ್ರೀರಂಗಪಟ್ಟಣ | ಕುವೆಂಪು ಕನ್ನಡ ನಾಡಿಗೆ ಕೀರ್ತಿ ಕಳಶ: ಸಿ.ಎಸ್.ವೆಂಕಟೇಶ್

ಕುವೆಂಪು ಕನ್ನಡ ನಾಡಿಗೆ ಕೀರ್ತಿ ಕಳಶ. ಅವರು ಸಾಹಿತ್ಯ ಕೃಷಿಯ ಜೊತೆಗೆ ಸಾಮಾಜಿಕ ಕಳಕಳಿ ಇಟ್ಟು ಕೊಂಡವರಾಗಿದ್ದರು. ಯಾರು ಮುಖ್ಯರಲ್ಲ, ಯಾರು ಅಮುಖ್ಯರಲ್ಲ ಎಂದು ತಮ್ಮ ಕೃತಿಗಳಲ್ಲಿ ಶ್ರೀಸಾಮಾನ್ಯನಿಗೆ ಮಾನ್ಯತೆ ಕೊಟ್ಟಿದ್ದರು ಎಂದು...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ದಿನಾಚರಣೆ