ಐಪಿಎಲ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಇಂದು ದಿನೇಶ್ ಕಾರ್ತಿಕ್ ಅವರನ್ನು ಬ್ಯಾಟಿಂಗ್ ಕೋಚ್ ಹಾಗೂ ಮಾರ್ಗದರ್ಶಕರಾಗಿ ಆಯ್ಕೆ ಮಾಡಿದೆ.
“ಆರ್‌ಸಿಬಿ ಬ್ಯಾಟಿಂಗ್ ತಂಡದಲ್ಲಿ ಇವರ ಅಸಾಧಾರಣ ಉಪಸ್ಥಿತಿಯೊಂದಿಗೆ, ಕಾರ್ತಿಕ್ ಅವರು ತಮ್ಮ ಅನುಭವ...
ಜೂನ್ 1ರಂದು ಎಲ್ಲ ಮಾದರಿಯ ಕ್ರಿಕೆಟ್‌ಗೆ ಟೀಮ್ ಇಂಡಿಯಾದ ಆಟಗಾರ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಟೀಮ್ ಇಂಡಿಯಾದ ಮತ್ತೋರ್ವ ಆಟಗಾರ ಕೇದಾರ್ ಜಾಧವ್ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಈ...
ಕೆಲ ದಿನಗಳ ಹಿಂದಷ್ಟೇ ಐಪಿಎಲ್‌ಗೆ ವಿದಾಯ ಹೇಳಿದ್ದ ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್, ಇದೀಗ ಎಲ್ಲ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
ಶನಿವಾರ ಸಾಮಾಜಿಕ ಜಾಲತಾಣದ ತಮ್ಮ...
17ನೇ ಆವೃತ್ತಿಯ ಫೈನಲ್ ತಲುಪುವ ಭರವಸೆ ಮೂಡಿಸಿದ್ದ ಅಭಿಮಾನಿಗಳ ಫೇವರೀಟ್ ತಂಡ ಆರ್‌ಸಿಬಿ, ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಸೋಲುವ ಮೂಲಕ ಮುಗ್ಗರಿಸಿದೆ. ಇದರಿಂದ ಕೋಟ್ಯಂತರ ಅಭಿಮಾನಿಗಳ ಆರ್‌ಸಿಬಿ...
ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 7 ವಿಕೆಟ್ಗಳ ಅಮೋಘ ಗೆಲುವು ಸಾಧಿಸಿದೆ.
ಮುಂಬೈ ಪರ ಇಶಾನ್ ಕಿಶನ್ (69), ರೋಹಿತ್ ಶರ್ಮಾ(38) ಮತ್ತು ಸೂರ್ಯಕುಮಾರ್ ಯಾದವ್(52) ಆರ್ಭಟಕ್ಕೆ ಆರ್‌ಸಿಬಿ ನೀಡಿದ್ದ...