ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ್ದ ಹಿರಿಯ ಬಿಜೆಪಿ ನಾಯಕ, ಸಂಸದ ದಿಲೀಪ್ ಘೋಷ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಂಗಾಳದ ದುರ್ಗಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬಗ್ಗೆ ಬಿಜೆಪಿ ಹಿರಿಯ ನಾಯಕ ಹಾಗೂ ಹಾಲಿ ಸಂಸದರೊಬ್ಬರು ನೀಡಿದ ವಿವಾದಾತ್ಮಕ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.
ಬಿಜೆಪಿ ನಾಯಕನ ಹೇಳಿಕೆಯನ್ನು ಖಂಡಿಸಿರುವ ಟಿಎಂಸಿ, ಬಿಜೆಪಿ ನಾಯಕನ...