ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ| ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ ಬಳಿಯಿರುವ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಪ್ರಮುಖ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್‌ಐಎ ವಿಶೇಷ ಕೋರ್ಟ್‌ ಸೋಮವಾರ ಆದೇಶ...

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಶಂಕಿತರು ಹತ್ತು ದಿನ ಎನ್‌ಐಎ ವಶಕ್ಕೆ

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತರನ್ನು ವಿಚಾರಣೆಗಾಗಿ ಎನ್ಐಎ ಹತ್ತು ದಿನ ವಶಕ್ಕೆ ಪಡೆದಿದೆ. ಎನ್‌ಐಎ ಇಬ್ಬರು ಪ್ರಮುಖ ಆರೋಪಿಗಳನ್ನು ಶುಕ್ರವಾರ (ಏ.12) ಪಶ್ಚಿಮ ಬಂಗಾಳದ ಮಿಡ್ನಾಪುರ್‌ದಲ್ಲಿ ಬಂಧಿಸಿದೆ. ವಶಕ್ಕೆ ಪಡೆದ...

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣ: ಸಿಸಿಬಿ ತನಿಖೆಗೆ ವರ್ಗಾಯಿಸಿ ಆದೇಶ

ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳ (ಸಿಸಿಬಿ)ಗೆ ವರ್ಗಾವಣ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಆದೇಶ ಹೊರಡಿಸಿದ್ದಾರೆ. ಈ ಸ್ಪೋಟದ...

ದಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ: ಸಿದ್ದರಾಮಯ್ಯ

ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸಿಸಿಟಿವಿ ಕ್ಯಾಮೆರಾ ದೃಶ್ಯಗಳ ಪರಿಶೀಲನೆ‌ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ದಿ ರಾಮೇಶ್ವರಂ ಕೆಫೆ