ಮಂಗಳೂರು | ಮುಸ್ಲಿಂ ಯುವಕನ ದೀಪಾವಳಿ ಸಂಭ್ರಮ; ಗೂಡುದೀಪ ತಯಾರಿಸಿ ಹಂಚಿದ ಅಶ್ಫಾಕ್

ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಗೂಡುದೀಪಗಳನ್ನು ಮಾಡುವವರೇ ಅತಿ ವಿರಳ. ಆದರೆ, ಅಂತಿಮ ವರ್ಷದ ಎಂಜಿನಿಯರಿಂಗ್ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿ ಅಶ್ಫಾಕ್ ಎಂಬವರು ದೀಪಾವಳಿ ಮತ್ತು ಗೂಡುದೀಪದ ಮೇಲೆ ಅತಿಯಾದ ಪ್ರೀತಿ ಇಟ್ಟುಕೊಂಡಿದ್ದಾರೆ. ಈ...

ರಾಯಚೂರು | ಮನೆ ಮುಂದೆ ಪಟಾಕಿ ಹಚ್ಚುವ ವಿಚಾರಕ್ಕೆ ಜಗಳ; ಯುವಕನ ಕೊಲೆ

ರಾಯಚೂರು ನಗರದ ರಾಗಿಮಾನಗಡ್ಡದಲ್ಲಿ ಮನೆ ಮುಂದೆ ಪಟಾಕಿ ಹಚ್ಚುವ ವಿಚಾರಕ್ಕೆ ಬಡಾವಣೆಯ ಯುವಕರ ಮಧ್ಯೆ ಜಗಳವಾಗಿ ಓರ್ವ ಕೊಲೆಗೀಡಾದ ಘಟನೆ ನಡೆದಿದೆ. ನರಸಿಂಹಲು (32) ಎಂಬ ಯುವಕನ ಕೊಲೆಯಲ್ಲಿ ಈ ಜಗಳ ಅಂತ್ಯಗೊಂಡಿದೆ. ಮನೆ...

ದೀಪಾವಳಿ ಕಗ್ಗತ್ತಲು | 141 ಜನರನ್ನು ಬಲಿ ಪಡೆದ ‘ಮೊರ್ಬಿ ತೂಗು ಸೇತುವೆ’ ದುರಂತಕ್ಕೆ ಎರಡು ವರ್ಷ; ನ್ಯಾಯ ಮರೀಚಿಕೆ

ದೀಪಾವಳಿ ಆಚರಣೆಯ ಸಂಭ್ರಮದಲ್ಲಿ ದೇಶಾದ್ಯಂತ ಮನೆ ಮಾಡಿದೆ. ಆದರೆ, ಎರಡು ವರ್ಷಗಳ ಹಿಂದೆ, ಮೊರ್ಬಿ ತೂಗು ಸೇತುವೆ ಕುಸಿದು ಬಂದಿದ್ದು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಮನೆಗಳಲ್ಲಿ ಸೂತಕದ ಛಾಯೆ ಆವರಿಸಿದೆ. ಕಳೆದುಕೊಂಡವರ ನೆನಪುಗಳು...

ಚಾಮರಾಜನಗರ | ಮಲೆ ಮಹದೇಶ್ವರ ಬೆಟ್ಟ ದೀಪಾವಳಿ: ಮುಂಜಾಗ್ರತಾ ಕ್ರಮಕ್ಕೆ ಡಿಸಿ ಆದೇಶ

ಹನೂರು ತಾಲೂಕಿನಲ್ಲಿರುವ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಸ್ವಾಮಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2024 ಅಕ್ಟೋಬರ್ 29ರಿಂದ ನವೆಂಬರ್ 2ರವರೆಗೆ ಜರುಗಲಿರುವ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ...

ಹಾಸನ | ಹೆದ್ದಾರಿ ಪಕ್ಕದಲ್ಲೇ ಪಟಾಕಿ ಮಾರಾಟಕ್ಕೆ ಅವಕಾಶ: ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ವಿರೋಧ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹೊಂದಿಕೊಂಡಿರುವ ರಸ್ತೆಯಲ್ಲಿ ಪಟಾಕಿ ಮಾರಾಟ ಮಾಡಲು ಕೊಟ್ಟಿರುವ ಜಾಗ ತೆರವುಗೊಳಿಸಿ ಬದಲಿ ವ್ಯವಸ್ಥೆ ಕಲ್ಪಿಸಬೇಕು ಎಂದು ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ಎಂದು...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ದೀಪಾವಳಿ