ಅಂತಾರಾಷ್ಟ್ರೀಯ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಅಭಿನಂದನೆ ಹೇಳದಷ್ಟೂ ಹೃದಯ ದಾರಿದ್ರ್ಯ ತೋರಿದ್ದಾರೆ ಪ್ರಧಾನಮಂತ್ರಿ ಮೋದಿ.
ಕೇವಲ 56 ಅಂಗುಲ ಅಗಲದ ಎದೆ ಇದ್ದರೆ ಸಾಲದು,...
ಲಂಡನ್‌ನಲ್ಲಿ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಬೂಕರ್ ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ ಕರ್ನಾಟಕದಲ್ಲಿ ಸಾಹಿತ್ಯ ವಲಯ ಮಾತ್ರವಲ್ಲ ಸಾಮಾನ್ಯ ಕನ್ನಡಿಗರೂ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣ ತುಂಬ ಬೂಕರ್ ಪ್ರಶಸ್ತಿ ಪುರಸ್ಕೃತರಿಗೆ ಅಭಿಮಾನದಿಂದ ಶುಭಾಶಯ...