ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್‌ಗಳನ್ನು ಖರೀದಿ ಮಾಡಿ ಅಕ್ರಮವಾಗಿ ವಿದೇಶಕ್ಕೆ ರವಾನೆ ಮಾಡುತ್ತಿದ್ದ ಆರೋಪಿಯನ್ನು ಸದ್ಯ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.
ನಾರಾ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ...
ದೇಶದಲ್ಲಿನ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ (ಯುಎಇ) ಹೊರಡುವ ಭಾರತೀಯ ಪ್ರಯಾಣಿಕರಿಗೆ ಹಲವಾರು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿವೆ.
ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿ ಬುಧವಾರ ಭಾರೀ ಮಳೆ...
ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವಾದ ದುಬೈನಲ್ಲಿ ಭಾರೀ ಮಳೆ ಮತ್ತು ಚಂಡಮಾರುತ ಕಾಣಿಸಿಕೊಂಡಿದ್ದು ಮರುಭೂಮಿ ದೇಶದ ಸುತ್ತಲೂ ಪ್ರವಾಹ ಉಂಟು ಮಾಡಿದೆ. ಈ ಬೆನ್ನಲ್ಲೇ ಸಂಚಾರ ಅಸ್ತವ್ಯಸ್ತವಾಗಿದ್ದು 28 ಭಾರತದ ವಿಮಾನಗಳು ರದ್ದು ಮಾಡಲಾಗಿದೆ.
ದಾಖಲೆಯ...
ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ)ನಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ದುಬೈ ಸೇರಿದಂತೆ ಹಲವಾರು ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇತ್ತೀಚಿನ ದಿನಗಳಲ್ಲಿ ಒಮಾನ್‌ನಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ 18 ಜನರು...
ಹೃದಯವಾಹಿನಿ ಕರ್ನಾಟಕ ಮತ್ತು ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ವತಿಯಿಂದ ಜನವರಿ 18, 19ರಂದು ಸೌದಿ ಅರೇಬಿಯಾದಲ್ಲಿ 17ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನ ನಡೆಯಲಿದೆ.
ವಿಶ್ವದ ವಿವಿಧ ದೇಶಗಳಲ್ಲಿ ಈಗಾಗಲೇ ಸಮ್ಮೇಳನಗಳು ನಡೆದಿವೆ. ಆದರೆ...