ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ದುರ್ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ನೆಲೋಗಿ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ. ...
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಮೈಸೂರು ಜಿಲ್ಲೆಯ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.
ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ಗ್ರಾಮದ ರಾಮಕೃಷ್ಣ...
ನೋಯ್ಡಾದಲ್ಲಿ ಫ್ಯಾಷನ್ ಶೋ ನಡೆಯುತ್ತಿದ್ದ ವೇಳೆ ದುರ್ಘಟನೆಯೊಂದು ನಡೆದಿದೆ. ವೇದಿಕೆ ಮೇಲೆ ರ‍್ಯಾಂಪ್ ವಾಕ್ ಮಾಡುತ್ತಿದ್ದ ವೇಳೆ ಕಬ್ಬಿಣದ ಪಿಲ್ಲರ್ ಬಿದ್ದು ಯುವ ಮಾಡೆಲ್ ಒಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಮೃತ ರೂಪದರ್ಶಿಯನ್ನು...
ಚಿತ್ರದುರ್ಗ ಜಿಲ್ಲೆಯ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಡಿಕ್ಕಿ ಹೊಡೆದಿದೆ, ಆಂಬುಲೆನ್ಸ್‌ನಲ್ಲಿದ್ದ ಮೂವರು...
ಕಾರು ಮತ್ತು ಟಿಟಿ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ 'ಬೆಂಗಳೂರು–ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206'ರಲ್ಲಿ ನಡೆದಿದೆ.
ಕಾರಿನಲ್ಲಿದ್ದ...