ಶಿವಮೊಗ್ಗ | ಹೊಸನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು

ಶಿವಮೊಗ್ಗ ಜಿಲ್ಲೆಯ ಹೊಸನಗರದ ವಿಜಾಪುರ ಗ್ರಾಮದಲ್ಲಿ ಘಟನೆಯಾಗಿದೆ.ಹಸುವಿನ ಕೆಚ್ಚಲು ಕೊಯ್ದ ಹೇಯ ಘಟನೆ ಹೊಸನಗರ ತಾಲೂಕಿನ ವಿಜಾಪುರದಲ್ಲಿ ನಡೆದಿದೆ. ಗ್ರಾಮದ ವಿಜಯಕುಮಾರ್ ಎಂಬುವರಿಗೆ ಸೇರಿದ ಹಸುವಾಗಿದ್ದು, ಶನಿವಾರ ಮೇಯಲು ಹೋದ ಸಂದರ್ಭದಲ್ಲಿ ದುಷ್ಕರ್ಮಿಗಳು ಕೆಚ್ಚಲು‌...

ಅಮೇಥಿ| ಕಾಂಗ್ರೆಸ್ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ, ಕಾರುಗಳು ಧ್ವಂಸ

ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ಕೆಲವು ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದ್ದು ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ....

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ಶನಿವಾರ (ಮಾ.2) ರಾತ್ರಿ ವೇಳೆ ನಡೆದಿದೆ. ಕೊಲೆಗೀಡಾದ ಯುವಕನನ್ನು 36 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ....

ವಿಜಯಪುರ | ಅಂಬೇಡ್ಕರ್‌ ಪ್ರತಿಮೆಗೆ ಅಪಮಾನ; ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕಲಬುರಗಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಕಾನೂನು ಕ್ರಮಗಳ್ಳಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ದಲಿತ ಮತ್ತು ಪ್ರಗತಿ ಪರ ಸಂಘಟನೆಗಳು ತಹಸೀಲ್ದಾರ್‌ಗೆ ಮನವಿ...

ಚಿಕ್ಕಬಳ್ಳಾಪುರ | ನಗರಸಭೆ ಸದಸ್ಯನ ಮೇಲೆ ಹಲ್ಲೆ ಖಂಡಿಸಿ ಚಿಂತಾಮಣಿ ಬಂದ್‌

ನಗರಸಭೆ ಸದಸ್ಯನ‌ ಮೇಲೆ‌ ಹಲ್ಲೆ ಖಂಡಿಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪ್ರಗತಿಪರ ಸಂಘಟನೆಗಳು ಅಕ್ಟೋಬರ್‌ 18ರಂದು ಚಿಂತಾಮಣಿ ಬಂದ್‌ ಮಾಡಿ, ಪ್ರತಿಭಟನೆ ನಡೆಸಿವೆ. ನಗರಸಭೆಯ ಜೆಡಿಎಸ್‌ ಸದಸ್ಯ ಅಗ್ರಹಾರ ಮುರುಳಿ ಮೇಲೆ ಅಕ್ಟೋಬರ್...

ಜನಪ್ರಿಯ

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

Tag: ದುಷ್ಕರ್ಮಿಗಳು