ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿ ನೀಡದೆ, ಅವರನ್ನು ಬಲಗೈ ಸಮುದಾಯಗಳೊಂದಿಗೆ ಸೇರಿಸಿ, ಮೀಸಲಾತಿ ನೀಡಲಾಗಿದೆ. ಇದರಿಂದಾಗಿ, ಅಲೆಮಾರಿ ಸಮುದಾಯಗಳು ಮತ್ತೆ ವಂಚಿತವಾಗುತ್ತವೆ ಎಂದು ಒಳಮೀಸಲಾತಿ...
ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ ಧಾರ್ಮಿಕ ದ್ವೇಷದ ವಿಷಬೀಜ ಬಿತ್ತುತ್ತದೆ. ಆರ್‌ಎಸ್‌ಎಸ್ ಕುರಿತು ಶಾಲೆಗಳಲ್ಲಿ ಬೋಧಿಸುವುದನ್ನು ತಡೆಯಬೇಕಿದೆ. ಅದಕ್ಕಾಗಿ, ಬೃಹತ್ ಹೋರಾಟಗಳು ನಡೆಯಬೇಕಿದೆ.
ಭಾರತದ ಬೃಹತ್ ಕೋಮುವಾದಿ...
ಸರ್ಕಾರದ ಅಧಿಕೃತ ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಪತಿ, ಉದ್ಯಮಿ ಮಹೇಶ್ ಗುಪ್ತಾ ಕಾಣಿಸಿಕೊಂಡಿದ್ದು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲು ಭಾನುವಾರ...
ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಮಂಗಳವಾರ (ಆ.26) ಬಂಧಿಸಿದ್ದಾರೆ.
ಕೊಲೆಯಾದ ಬಳಿಕ ತಲೆಮರೆಸಿಕೊಂಡಿದ್ದ ಜಗದೀಶ್ ಅಲಿಯಾಸ್ ಜಗ್ಗನನ್ನು ದೆಹಲಿಯಲ್ಲಿ ಸಿಐಡಿ ಅಧಿಕಾರಿಗಳ ವಿಶೇಷ ತಂಡ ಬಂಧಿಸಿದ್ದಾರೆ. ಜಗದೀಶ್‌ನನ್ನು ಬಂಧಿಸಿ...
ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್ ಒಂದು 2.3 ಕೋಟಿ ರೂ. ದೋಚಿರುವ ಘಟನೆ ದೆಹಲಿಯ ವಿವೇಕ್ ವಿಹಾರ್‌ನಲ್ಲಿ ನಡೆದಿದೆ.
ಗಾಜಿಯಾಬಾದ್‌ನ ಇಂದಿರಾಪುರಂ ನಿವಾಸಿ, ಹಣಕಾಸು, ಆಸ್ತಿ ವ್ಯವಹಾರ...