BREAKING NEWS | ಕೇಜ್ರಿವಾಲ್ ಪ್ರಕರಣದಿಂದ ಹಿಂದೆ ಸರಿಯಲು ನಿರಾಕರಿಸಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ

ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಅರವಿಂದ್ ಕೇಜ್ರಿವಾಲ್ ಅವರಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ಪಕ್ಷಪಾತದ...

ಸಿಬಿಐ, ಇ.ಡಿಗೆ ಚಾಟಿ ಬೀಸಿದ ‘ಎಂಟೆದೆಯ ಬಂಟ’ ನ್ಯಾಯಾಧೀಶ ಜಿತೇಂದ್ರ ಸಿಂಗ್

ಪ್ರಜಾಪ್ರಭುತ್ವದಲ್ಲಿ ತನಿಖಾ ಸಂಸ್ಥೆಗಳು ಮತ್ತು ಅಧಿಕಾರದ ದುರ್ಬಳಕೆಯ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ, ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರ ನಡೆ ನ್ಯಾಯಾಂಗದ ಮೇಲಿನ ಜನಸಾಮಾನ್ಯರ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ. "ತನಿಖೆಯು...

ದೆಹಲಿ ಅಬಕಾರಿ ಹಗರಣ: ಮನೀಶ್‌ ಸಿಸೋಡಿಯಾಗೆ ಸುಪ್ರೀಂ ಜಾಮೀನು

ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಯ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸಿಸೋಡಿಯಾ ಅವರನ್ನು 2023ರ ಮಾರ್ಚ್‌ನಲ್ಲಿ ದೆಹಲಿ ಅಬಕಾರಿ ನೀತಿಯ ಅಕ್ರಮ...

ದೆಹಲಿಯಲ್ಲಿ ಎಎಪಿ ಶಾಸಕರ ತುರ್ತು ಸಭೆ: ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ

ದೆಹಲಿಯ ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಎಎಪಿ ಪಕ್ಷ ಇಂದು ತನ್ನ ಶಾಸಕರ ತುರ್ತು ಸಭೆ ಕರೆದಿದೆ. ಮೂಲಗಳ ಪ್ರಕಾರ, ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಚರ್ಚೆ ನಡೆಯಲಿದೆ. ಸದ್ಯ ಅರವಿಂದ್‌ ಕೇಜ್ರಿವಾಲ್‌ ಅವರು...

ಕೇಜ್ರಿವಾಲ್ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್: ಜೂ.19ರವರೆಗೆ ಕಸ್ಟಡಿಗೆ

ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ವೈದ್ಯಕೀಯ ಕಾರಣದ ಹಿನ್ನೆಯಲ್ಲಿ ಮಧ್ಯಂತರ ಜಾಮೀನನ್ನು ನೀಡಬೇಕೆಂಬ ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ನ್ಯಾಯಾಂಗ...

ಜನಪ್ರಿಯ

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷೀಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

Tag: ದೆಹಲಿ ಅಬಕಾರಿ ಹಗರಣ