ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಮೇ 10 ರಂದು ಪ್ರಕಟಿಸಲಿದೆ.
ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್...
ಲೋಕಸಭೆ ಚುನಾವಣೆಗಳು ಆರಂಭವಾಗಲು ಕೆಲವು ದಿನಗಳು ಬಾಕಿ ಇರುವಾಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಏಕೆ ಬಂಧಿಸಿದ್ದೀರಿ ಎಂದು ಸುಪ್ರೀಂ ಕೋರ್ಟ್ ಇಂದು ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿತು.
ದೆಹಲಿ ಅಬಕಾರಿ ನೀತಿ...
ಅಬಕಾರಿ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾ.21 ರಂದು ಬಂಧಿಸಿದ್ದ ಕ್ರಮವನ್ನು ಪ್ರಶ್ನಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿ ವಿಚಾರಣೆಯನ್ನು ಏ.29ರ ನಂತರ...
ಭಾರತ್ ರಾಷ್ಟ್ರೀಯ ಸಮಿತಿ(ಬಿಆರ್‌ಎಸ್) ನಾಯಕಿ, ಶಾಸಕಿ ಕೆ ಕವಿತಾ ಅವರನ್ನು ದೆಹಲಿ ಅಬಕಾರಿ ಹಗರಣ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತಿಹಾರಿ ಜೈಲಿನಿಂದ ಬಂಧಿಸಿದೆ.
ಕವಿತಾ...
ದೆಹಲಿ ಹೈಕೋರ್ಟ್ ಮುಂದೆ ನಾಳೆ (ಮಾ.28ರಂದು) ಅರವಿಂದ್ ಕೇಜ್ರಿವಾಲ್ ಅವರು ಹಾಜರಾಗಲಿದ್ದು, ಅಬಕಾರಿ ಹಗರಣ ಎಂದು ಕರೆಯಲಾಗುವ ಸತ್ಯದ ಬಗ್ಗೆ ಬಹಿರಂಗಪಡಿಸಲಿದ್ದಾರೆ ಎಂದು ಕೇಜ್ರಿವಾಲ್ ಅವರ ಪತ್ನಿ ಸುನಿತಾ ಅವರು ತಿಳಿಸಿದ್ದಾರೆ.
ಹಗರಣದ ಹಣ...