ಕೇಂದ್ರ ಸರ್ಕಾರ ನೀಡಿದ ಎಂಎಸ್‌ಪಿ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ನಾಯಕರು, ಇದರಿಂದ ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತನಾಯಕ ಜಗಜಿತ್ ಸಿಂಗ್ ದಲ್ಲೇವಾಲ್,”ಎರಡೂ ಕಡೆಯ ವೇದಿಕೆಯಿಂದ ನಡೆದ...
ರೈತ ಮುಖಂಡರು ಹಾಗೂ ಕೇಂದ್ರ ಸಚಿವರ ನಡುವೆ ನಾಲ್ಕನೇ ಸುತ್ತಿನ ಮಾತುಕತೆ ನಡೆದಿದ್ದು, ಕೇಂದ್ರ ನೀಡಿರುವ ಪ್ರಸ್ತಾಪನೆಯನ್ನು ತಜ್ಞರೊಂದಿಗೆ ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಲ್ಲಿಯವರೆಗೂ ದೆಹಲಿ ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದ್ದು, ಫೆ.21ರಂದು...
ರೈತ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ರೈತ ಸಂಘಟನೆಗಳು ಇಂದು ‘ಭಾರತ್ ಬಂದ್’ಗೆ ಕರೆ ನೀಡಿವೆ.ಈ ನಡುವೆ ದೊಡ್ಡ ಸಭೆಗಳನ್ನು ದೆಹಲಿ ಹಾಗೂ ಎನ್‌ಸಿಆರ್ ಭಾಗದಲ್ಲಿ ಮಾರ್ಚ್ 12ರವರೆಗೆ ಪ್ರತಿಬಂಧಿಸಲಾಗಿದ್ದು, ಸೆಕ್ಷನ್...
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವುದಾಗಿ ಮತ್ತು ರೈತರ ಸಾಲ ಮನ್ನಾ ಮಾಡುವದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಮಾತು ತಪ್ಪಿದೆ. ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಬೇಕೆಂದು ರೈತರು ದೆಹಲಿ...
ಅನ್ನದಾತರು ಬರುವ ರಸ್ತೆಗಳಿಗೆ ಮೋದಿ ಸರ್ಕಾರ ಮುಳ್ಳುತಂತಿಯ ಬೇಲಿ ಹಾಕಿದೆ, ರಸ್ತೆಗಳಿಗೆ ಮೊಳೆ ಹೊಡೆದಿದೆ. ರಾಮಮಂದಿರ ಉದ್ಘಾಟಿಸಿದವರ ಆಡಳಿತ ರಾವಣನನ್ನೇ ಮೀರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.
ಈ ಕುರಿತು ಎಕ್ಸ್ ತಾಣದಲ್ಲಿ...