ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ಫೆಬ್ರವರಿ 13ರಿಂದ ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ಪಂಜಾಬ್ ರೈತರು ದೆಹಲಿಯತ್ತ ಟ್ರ್ಯಾಕ್ಟರ್‌ಗಳಲ್ಲಿ ಪ್ರತಿಭಟನಾ ರ್‍ಯಾಲಿ ಹೊರಟಿದ್ದಾರೆ. ರೈತರ ಹೋರಾಟವನ್ನು...
ದೆಹಲಿ ಚಲೋ ಪ್ರತಿಭಟನೆ ನಡೆಸಲು ಮುಂದಾಗಿರುವ ರೈತರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್(ಎಸ್‌ಸಿಬಿಎ) ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿಗೆ...
ಕೇಂದ್ರ ಸಚಿವರು ಹಾಗೂ ರೈತ ಸಂಘಟನೆಗಳ ನಾಯಕರಿಂದ ಮಾತುಕತೆ ಮುರಿದುಬಿದ್ದ ಹಿನ್ನೆಲೆ ಇಂದು ದೇಶದ ವಿವಿಧ ಭಾಗಗಳ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಬೃಹತ್ ಮಟ್ಟದಲ್ಲಿ ‘ದೆಹಲಿ ಚಲೋ’ ನಡೆಸಲಿವೆ.
ನಿನ್ನೆ(ಫೆ.12) ನಡೆದ ಸಭೆಯಲ್ಲಿ...
ರೈತ ಹೋರಾಟದ ಅಂಗವಾಗಿ ಫೆಬ್ರವರಿ 13ರ ದೆಹಲಿ ಚಲೋ ಪ್ರತಿಭಟನಾಕಾರರು ಟ್ರ್ಯಾಕ್ಟರ್‌ಗಳ ಮೂಲಕ ನಗರವನ್ನು ಪ್ರವೇಶಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸೋಮವಾರ ಗಾಜಿಪುರ್, ಟಿಕ್ರಿ ಹಾಗೂ ಸಿಂಘು ಗಡಿಗಳಲ್ಲಿ ಸೆಕ್ಷನ್ 144 ಹೇರಲಾಗಿದೆ.
ಗಾಜಿಪುರ್ ಗಡಿಭಾಗದಲ್ಲಿ...
ಒಂದೆಡೆ ಹರಿಯಾಣ ಸರ್ಕಾರ ರೈತ ಹೋರಾಟ ತಡೆಯಲು ಪಂಜಾಬ್ ಗಡಿಗಳಿಗೆ ಬೇಲಿ ಹಾಕುತ್ತಿದ್ದರೆ, ಮತ್ತೊಂದೆಡೆ ಪಂಜಾಬ್ ಮುಖ್ಯಮಂತ್ರಿ ರೈತರ ಜೊತೆಗೆ ಸಂಧಾನಕ್ಕೆ ಪ್ರಯತ್ನಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ರೈತ ಸಂಘಟನೆಗಳು ಫೆಬ್ರವರಿ 13ರಂದು...