ದೇಶದಲ್ಲಿ ಕೊರೋನಾ ಆಕ್ರಮಣ ಆರಂಭವಾಗಿದ್ದ ಸಮಯ 2020ರ ಮಾರ್ಚ್‌ನಲ್ಲಿ ದೆಹಲಿಯಲ್ಲಿ ತಬ್ಲಿಘಿ ಜಮಾತ್ ಸಭೆ ನಡೆದಿತ್ತು. ಆ ಸಭೆಯಲ್ಲಿ ಭಾಗಿಯಾಗಿದ್ದ ವಿದೇಶಿಗರಿಗೆ ಆತಿಥ್ಯ ನೀಡಿದ್ದ 70 ಭಾರತೀಯರ ವಿರುದ್ಧ ದಾಖಲಾಗಿದ್ದ 16 ಪ್ರಕರಣಗಳನ್ನು...
2020ರಲ್ಲಿ ಈಶಾನ್ಯದೆಹಲಿಯಲ್ಲಿ ನಡೆಸಿದ್ದ ಗಲಭೆ ಪ್ರಕರಣದಲ್ಲಿ ಯುವ ಹೋರಾಟಗಾರ ಉಮರ್ ಖಾಲಿದ್ ಅವರನ್ನು ಬಂಧಿಸಿ, ಅವರ ವಿರುದ್ಧ ಯುಎಪಿಎ ಪ್ರಕರಣ ದಾಖಲಿಸಿ ಜೈಲಿನಲ್ಲಿರಿಸಲಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್,...
ದೆಹಲಿಯ ದ್ವಾರಕಾ ರಸ್ತೆಗಳಲ್ಲಿ ವ್ಯಕ್ತಿಯೊಬ್ಬ ಸ್ಪೈಡರ್‌ಮ್ಯಾನ್‌ನಂತೆ ಡ್ರೆಸ್ ಹಾಕಿಕೊಂಡು ಕಾರಿನ ಬಾನೆಟ್ ಮೇಲೆ ಕುಳಿತು ಓಡಾಡುತ್ತಿದ್ದದ್ದು ಕಂಡುಬಂದಿದೆ. ದೆಹಲಿ ಸಂಚಾರ ಪೊಲೀಸರು ಆತನಿಗೆ ದಂಡ ವಿಧಿಸಿದ್ದಾರೆ.
ಸ್ಪೈಡರ್‌ಮ್ಯಾನ್‌ನಂತೆ ಬಟ್ಟೆ ಧರಿಸಿ, ಕಾರಿನ ಮೇಲೆ ಕುಳಿತು...
ನ್ಯೂಸ್ ಪೋರ್ಟಲ್‌ನಲ್ಲಿ ಚೀನಾ ಪರ ಪ್ರಚಾರ ಮಾಡಲು ಹಣ ಪಡೆದಿದ್ದಾರೆ ಎಂದು ಆರೋಪದ ಮೇಲೆ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ಬಂಧಿಸಲಾಗಿದೆ....