ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124 ನಿವೃತ್ತ ಐಎಎಸ್ ಮತ್ತು ಐಎಫ್‌ಎಸ್ ಅಧಿಕಾರಿಗಳು, ಭಾರತೀಯ ಚುನಾವಣಾ ಆಯೋಗ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು ಮತ್ತು ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದು, ಮಾಡೆಲ್ ಟೌನ್‌ನ ಛತ್ರಸಾಲ್ ಕ್ರೀಡಾಂಗಣಕ್ಕೆ ಕರೆದೊಯ್ದಿದ್ದಾರೆ. ನೂರಾರು ಮಂದಿ ಪ್ರತಿಭಟನಾಕಾರರನ್ನು ಬಲವಂತವಾಗಿ ಕ್ರೀಡಾಂಗಣದೊಳಗೆ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಇಂದು ಕೇರಳದ ಆಲಪ್ಪುಳದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ...

ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳು ಚಂಬಲ್ ದರೋಡೆಕೋರರೇ? – ಅಭಿಜೀತ್ ದೀಪ್ಕೆ ಪೋಷಕರ ಆಕ್ರೋಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ, ಯುವ ನಾಯಕ ಅಭಿಜೀತ್ ದೀಪ್ಕೆ ಅವರ ದೆಹಲಿಯ ಪ್ರತಿಭಟನಾ ಸ್ಥಳದ ಬಂಧನ ಮತ್ತು ಪೊಲೀಸರ ತೀವ್ರ ನಿಗ್ರಹ ಕ್ರಮವನ್ನು ಅವರ ಪೋಷಕರು ತೀವ್ರವಾಗಿ ಖಂಡಿಸಿದ್ದಾರೆ. ದೆಹಲಿಯ ಜಂತರ್...

CJP ಪ್ರೊಟೆಸ್ಟ್‌ | ಮಮತಾ ಬ್ಯಾನರ್ಜಿ, ಕೇಜ್ರಿವಾಲ್‌, ಯೋಗೇಂದ್ರ ಯಾದವ್ ವಶಕ್ಕೆ; ಮಾರುಕಟ್ಟೆಗಳು ಬಂದ್‌

CJP ಕರೆ ನೀಡಿದ್ದ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್ ಅವರನ್ನು ದೆಹಲಿಯ ಸೌತ್ ಅವೆನ್ಯೂ ಪ್ರದೇಶದಲ್ಲಿ ಪೊಲೀಸರು ವಶಕ್ಕೆ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ದೆಹಲಿ ಪ್ರತಿಭಟನೆ