ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಕನ್ವರ್ ಯಾತ್ರೆ ಬಳಿಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಮಂಗಳವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.
ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)...
ಈಗಾಗಲೇ ಮೋದಿಯವರ ಮಾತು ನಂಬಿ ಅದಾನಿ ಕಂಪನಿ ದೇಶದೆಲ್ಲೆಡೆ ಗೋದಾಮುಗಳನ್ನು ನಿರ್ಮಾಣ ಮಾಡಿಯಾಗಿದೆ. ಈಗ ಎಂಎಸ್‌ಪಿ ಘೋಷಿಸುವಂತಿಲ್ಲ, ಘೋಷಿಸಿದರೆ ಅದಾನಿಗೆ ನಷ್ಟ, ಘೋಷಿಸದಿದ್ದರೆ ರೈತರ ಮತ ಕೈತಪ್ಪುವ ಭೀತಿ. ನಿಜಕ್ಕೂ ಇದು ಮೋದಿ...
ಪಂಜಾಬ್ ಮತ್ತು ಹರಿಯಾಣ ಗಡಿಭಾಗವಾದ ಶಂಭು ಮತ್ತು ಖಾನೌರಿ ಭಾಗಗಳಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ಅಶ್ರುವಾಯು ಶೆಲ್‍ಗಳನ್ನು ಸಿಡಿಸಿದ್ದು, ರೈತರೊಬ್ಬರು ಸಾವನ್ನಪ್ಪಿದ್ದಾರೆ. ಘಟನೆಯನ್ನು ಖಂಡಿಸಿರುವ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು,...
ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತ್ರಿ ಕಾನೂನು ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮುಂದುವರೆದಿದ್ದು, 23 ವರ್ಷದ ಶುಭಕರನ್ ಸಿಂಗ್ ಎಂಬ ಪ್ರತಿಭಟನಾಕಾರ ಖಾನೌರಿ...